Home Cinema ಇನ್‍ಸ್ಟಾಗ್ರಾಂನಲ್ಲಿ ನಗ್ನ ಫೋಟೋವನ್ನು ಹಂಚಿಕೊಂಡ ಖ್ಯಾತ ನಟಿ..!

ಇನ್‍ಸ್ಟಾಗ್ರಾಂನಲ್ಲಿ ನಗ್ನ ಫೋಟೋವನ್ನು ಹಂಚಿಕೊಂಡ ಖ್ಯಾತ ನಟಿ..!

534
0
SHARE

ಖ್ಯಾತ ನಟಿ, ನಿರೂಪಕಿ ಪದ್ಮಾ ಲಕ್ಷ್ಮಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ನಗ್ನ ಫೋಟೋವನ್ನು ಹಂಚಿಕೊಂಡಿದ್ದಾರೆ.ಪದ್ಮಾ ಲಕ್ಷ್ಮಿ ಟಾಪ್‍ಲೆಸ್ ಫೋಟೋವನ್ನು ಇನ್‍ಸ್ಟಾದಲ್ಲಿ ಹಾಕಿ ಅದಕ್ಕೆ, “ಹೊಸ ವರ್ಷ, ಆದರೆ ನಾನು ಮೊದಲಿನಂತೆಯೇ ಇದ್ದೇನೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಬೆಳ್ಳಿತೆರೆಯಿಂದ ದೂರವಿರುವ ಪದ್ಮಾ ಲಕ್ಷ್ಮಿ ಕಿರುತೆರೆಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಣೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪದ್ಮಾ ಸಕ್ರಿಯರಾಗಿದ್ದು, ಆಗಾಗ ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಕಳೆದ ವಾರ ಪದ್ಮಾ ಸಂಪೂರ್ಣ ನಗ್ನವಾಗಿರುವ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಈ ಫೋಟೋ ಕೂಡ ಸಾಕಷ್ಟು ವೈರಲ್ ಆಗಿತ್ತು.

LEAVE A REPLY

Please enter your comment!
Please enter your name here