ಒಂದು ಲಕ್ಷಕ್ಕಿಂತ ಕಡಿಮೆಯಾದ ಕೊರೊನಾ ಹೊಸ ಪ್ರಕರಣಗಳು : ಈಗ ಎಷ್ಟಿವೆ ಗೊತ್ತಾ?

ಅಂತರಾಷ್ಟ್ರೀಯ ಜಿಲ್ಲೆ ತಂತ್ರಜ್ಞಾನ ರಾಜಕೀಯ ರಾಷ್ಟ್ರೀಯ

ಕಳೆದ 24 ಗಂಟೆಗಳಲ್ಲಿ ಒಟ್ಟು 83,876 ಹೊಸ ಪ್ರಕರಣಗಳು ದಾಖಲಾಗಿವೆ. 11,56,363 ಜನರಲ್ಲಿ ಕರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, 83,000 ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ಸಾವಿನ ಸಂಖ್ಯೆ 895ಕ್ಕೆ ತಲುಪಿದೆ. ಒಂದೇ ದಿನದಲ್ಲಿ 1,99,054 ಜನರು ಕರೋನಾದಿಂದ ಚೇತರಿಸಿಕೊಂಡಿದ್ದಾರೆ. ಜನವರಿ 6ರ ನಂತರ ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು.

Leave a Reply

Your email address will not be published.