Home District “ಜನರೇ ಟೋಪಿ ಹಾಕಿದ್ರು ನಿನ್ಯಾಕೇ ಹಾಕ್ತಿಯಪ್ಪ.” ತಮ್ಮ ಸೋಲಿನ ಕುರಿತು ತಾವೇ ವ್ಯಂಗ್ಯ ಮಾಡಿಕೊಂಡ ಸಿದ್ದರಾಮಯ್ಯ…

“ಜನರೇ ಟೋಪಿ ಹಾಕಿದ್ರು ನಿನ್ಯಾಕೇ ಹಾಕ್ತಿಯಪ್ಪ.” ತಮ್ಮ ಸೋಲಿನ ಕುರಿತು ತಾವೇ ವ್ಯಂಗ್ಯ ಮಾಡಿಕೊಂಡ ಸಿದ್ದರಾಮಯ್ಯ…

433
0
SHARE

ಜನರೇ ಟೋಪಿ ಹಾಕಿದ್ರು ನಿನ್ಯಾಕೇ ಹಾಕ್ತಿಯಪ್ಪ.ಮೈಸೂರಿನ ತಮ್ಮ ನಿವಾಸದಲ್ಲಿ ಸನ್ಮಾನ ಮಾಡಲು ಬಂದ ಅಭಿಮಾನಿಗೆ ಹೇಳಿದ ಸಿದ್ದರಾಮಯ್ಯ.ಚಂದನ್ ಎಂಬ ಅಭಿಮಾನಿ ಸಿದ್ದರಾಮಯ್ಯ ಸನ್ಮಾನ ಮಾಡಲು ಆಗಮಿಸಿದ್ದರು…

ನಿಮಗೆ ಸನ್ಮಾನ ಮಾಡಬೇಕು ಎಂದಾಗ ಬಾ ಎಂದು ಕೈ ಸನ್ನೆ ಮೂಲಕ ಸೂಚನೆ‌.ಶಾಲು ಹಾರ ಹಾಕಿ ಮೈಸೂರು ಪೇಟ ತೋಡಿಸಲು ಹೋದಾಗ ಹೇ ಇದೇಲ್ಲ ಯಾಕಪ್ಪ ಎಂದ ಸಿದ್ದರಾಮಯ್ಯ.ಆದ್ರೂ ಪೇಟ ತೋಡಿಸುತ್ತಿದ್ದಾಗ ಜನರೇ ಟೋಪಿ ಹಾಕಿದ್ರು ಇದೇಲ್ಲ ಯಾಕಪ್ಪ ಎಂದ ಸಿದ್ದರಾಮಯ್ಯ…

ನಗುತ್ತಲೇ ಮೈಸೂರು ಪೇಟ ತೆಗೆದು ಇಟ್ಟು ಆಪ್ತರೊಂದಿಗೆ ಮಾತನಾಡಿದ ಸಿದ್ದರಾಮಯ್ಯ.ತಮ್ಮ ಸೋಲಿನ ಕುರಿತು ತಾವೇ ವ್ಯಂಗ್ಯ ಮಾಡಿಕೊಂಡ ಸಿದ್ದರಾಮಯ್ಯ.ಮೈಸೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯ…

LEAVE A REPLY

Please enter your comment!
Please enter your name here