Home District ಬಿಜೆಪಿ ಅಭ್ಯರ್ಥಿಗಳ ಮೂರನೇ ಹಂತದ ಪಟ್ಟಿ ಬಿಡುಗಡೆ…ಸಿ.ಎಂ ಸ್ಪರ್ಧಿಸುವ ಚಾಮುಂಡೇಶ್ವರಿಯಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ…

ಬಿಜೆಪಿ ಅಭ್ಯರ್ಥಿಗಳ ಮೂರನೇ ಹಂತದ ಪಟ್ಟಿ ಬಿಡುಗಡೆ…ಸಿ.ಎಂ ಸ್ಪರ್ಧಿಸುವ ಚಾಮುಂಡೇಶ್ವರಿಯಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ…

2505
0
SHARE

ಕೊನೆಗೂ ಬಿಜೆಪಿ ತನ್ನ ಮೂರನೇ ಹಂತದ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ 154 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದ ಬಿಜೆಪಿ ಈಗ 59 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇನ್ನೂ ಬಿಡುಗಡೆಯಾಗಿರುವ ಪಟ್ಟಿಯಲ್ಲಿ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ…

ಬಿಜೆಪಿ ಅಭ್ಯರ್ಥಿಗಳ ಮೂರನೇ ಹಂತದ ಪಟ್ಟಿ ಬಿಡುಗಡೆ..
ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ 59 ಹೆಸರು ಘೋಷಣೆ..
ಈಗಾಗಲೇ 154 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದ ಬಿಜೆಪಿ..


ಬಿಡುಗಡೆಯಾಗಿರುವ ಪಟ್ಟಿಯಲ್ಲಿ ಒಂದು ಕ್ಷೇತ್ರದಲ್ಲಿ ಬದಲಾವಣೆ…


ಕೆಜಿಎಫ್ ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಅಶ್ವಿನಿಗೆ ಟಿಕೆಟ್.ಮಾಜಿ ಸಚಿವ ವಿ.ಸೋಮಣ್ಣ ಪುತ್ರಗೂ ಬಿಜೆಪಿ ಟಿಕೆಟ್.ಅರಸೀಕೆರೆಯಲ್ಲಿ ಅರುಣ್ ಸೋಮಣ್ಣ ಬಿಜೆಪಿ ಅಭ್ಯರ್ಥಿಕೊನೆಗೂ.3ನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಬೋಪಯ್ಯ ಹೆಸರು.ವಿರಾಜಪೇಟೆಯಲ್ಲಿ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯಗೆ ಟಿಕೆಟ್.ಹೊಳೆನರಸಿಪುರದಲ್ಲಿ ಎಚ್.ರಾಜು ಗೌಡರಿಗೆ ಬಿಜೆಪಿ ಟಿಕೆಟ್.

ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡ ರಾಮದಾಸ್..ರಾಮದಾಸ್ ಗೆ ಟಿಕೆಟ್ ಕೊಡಬಾರದೆಂದು ಗೋ.ಮ. ವಿರೋಧಿಸಿದ್ದರು.ಕೃಷ್ಣರಾಜ ಕ್ಷೇತ್ರದಲ್ಲಿ ರಾಜೀವ್ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದರು.ಆದರೆ, ಕೊನೆಗೂ ಟಿಕೆಟ್ ಪಡೆದುಕೊಂಡ ಮಾಜಿ ಸಚಿವ ರಾಮದಾಸ್…

 

LEAVE A REPLY

Please enter your comment!
Please enter your name here