Home Cinema ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನಟ ಕಿಚ್ಚ ಸುದೀಪ್..ಚುನಾವಣೆ ಹೊಸ್ತಿಲಲ್ಲಿ ಕುತೂಹಲ ಮೂಡಿಸಿದ ಕಿಚ್ಚನ ನಡೆ..

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನಟ ಕಿಚ್ಚ ಸುದೀಪ್..ಚುನಾವಣೆ ಹೊಸ್ತಿಲಲ್ಲಿ ಕುತೂಹಲ ಮೂಡಿಸಿದ ಕಿಚ್ಚನ ನಡೆ..

149
0
SHARE

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನಟ ಕಿಚ್ಚ ಸುದೀಪ್, ಸಿಎಂ ನಿವಾಸ ಕಾವೇರಿಯಲ್ಲಿ ಭೇಟಿಯಾದ ಸುದೀಪ್.ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ ಕಿಚ್ಚ.4 ದಿನಗಳ ಹಿಂದಷ್ಟೇ ಹೆಚ್ಡಿಕೆ ಜೊತೆ ಮಾತನಾಡಿದ್ದ ಸುದೀಪ್.ಚುನಾವಣೆ ಹೊಸ್ತಿಲಲ್ಲಿ ಕುತೂಹಲ ಮೂಡಿಸಿದ ಕಿಚ್ಚನ ನಡೆ.

ಕಿಚ್ಚ ಸುದೀಪ್ ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸುದೀಪ್, ಮಾತುಕತೆ ನಡೆಸಿದ್ರು. ಕಳೆದ ಸೋಮವಾರವಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದ ಸುದೀಪ್, ಈಗ ಸಿಎಂ ಜೊತೆ ಮಾತುಕತೆ ನಡೆಸಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಕಿಚ್ಚನ ಈ ನಡೆ ತೀವ್ರ ಕುತೂಹಲ ಕೆರಳಿಸಿದೆ.

 

LEAVE A REPLY

Please enter your comment!
Please enter your name here