42 ಲಕ್ಷ ರೂ ಮೌಲ್ಯದ ಧರ್ಮ ರಥವನ್ನು ತಿರುಮಲ ದೇವಸ್ಥಾನಕ್ಕೆ ಕೊಟ್ಟ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ

ರಾಷ್ಟ್ರೀಯ

ಇನ್ಫೋಸಿಸ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ ಅಮ್ಮನವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಸುಮಾರು 42 ಲಕ್ಷ ವೆಚ್ಚದ ಧರ್ಮ ರಥ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಹಾಜರಿದ್ದರು. ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

Leave a Reply

Your email address will not be published.