ಬೆಂಗಳೂರು- JSS ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು
ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಇಂದು ನೇಣಿಗೆ ಶರಣಾಗಿದ್ದಾಳೆ. 21 ವರ್ಷದ ಯುವತಿ ಶಿವಾನಿ ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಇಂದು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆಎಸ್ ಎಸ್ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಹಾಸ್ಟಲ್ ನಲ್ಲಿ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಇಂದು ಪರೀಕ್ಷೆಗೆ ಹಾಜರಾಗದೆ ಹಾಸ್ಟಲ್ ನ ಕೋಣೆಯಲ್ಲಿನ ಸಿಲಿಂಗ್ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.