Home District BJP “ಆಪರೇಷನ್ ಕಮಲ” ಯಶಸ್ವಿ..!? ಮೈತ್ರಿ ಸರ್ಕಾರದಿಂದ ಹೊರ ಬರಲು 3 ಶಾಸಕರು ರೆಡಿ..?!

BJP “ಆಪರೇಷನ್ ಕಮಲ” ಯಶಸ್ವಿ..!? ಮೈತ್ರಿ ಸರ್ಕಾರದಿಂದ ಹೊರ ಬರಲು 3 ಶಾಸಕರು ರೆಡಿ..?!

806
0
SHARE

ರಾಜ್ಯ ಮೈತ್ರಿ ಸರ್ಕಾರವನ್ನು ಬೀಳಿಸಲು, ಆಪರೇಷನ್ ಕಮಲಕ್ಕೆ ಮುಂದಾದ ಬಿಜೆಪಿ.ಮೈತ್ರಿ ಪಕ್ಷಗಳಲ್ಲಿನ ಮೂವರು ಶಾಸಕರನ್ನು ಸೆಳೆಯುವಲ್ಲಿ ಬಹುತೇಕ ಯಶಸ್ವಿಯಾಗಿರುವ ಬಿಜೆಪಿ ನಾಯಕರು.

ರಾಜ್ಯ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ರಚನೆಗೆ ಮುಂದಾದಲ್ಲಿ, ಬಿಜೆಪಿಯನ್ನು ಬೆಂಬಲಿಸಲು ಒಪ್ಪಿಕೊಂಡಿರುವ ಪಕ್ಷೇತರ ಶಾಸಕ, ಸಚಿವ ಶಂಕರ್, ಪಕ್ಷೇತರ ಶಾಸಕ ನಾಗೇಶ್ ಹಾಗು ಬಿಎಸ್ ಪಿಯ ಎನ್.ಮಹೇಶ್. ಶಂಕರ್ ಮತ್ತು ನಾಗೇಶ್ ಬೆಂಬಲಕ್ಕೆ ಬಿಜೆಪಿಯ ರಾಜ್ಯ ಮಟ್ಟದ ನಾಯಕರು ಮಾತುಕತೆ ನಡೆಸಿದ್ದರೆ.

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಪಡೆದುಕೊಳ್ಳುವಂತೆ ಶಂಕರ್ ಮೇಲೆ ಒತ್ತಡ ಹೇರಲಾಗುತ್ತಿದೆ. ಇದರಿಂದ ಬೇಸತ್ತಿರುವ ಶಂಕರ್, ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂದೆ ಪಡೆದು, ಬಿಜೆಪಿಯನ್ನು ಬೆಂಬಲಿಸಲು ನಿರ್ದರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಸರ್ಕಾರದಲ್ಲೂ ಶಂಕರ್ ಗೆ ಸಚಿವ ಸ್ಥಾನದ ಉಡುಗೊರೆ ಸಿಗಲಿದೆ ಎನ್ನಲಾಗಿದೆ.

ಬಿಎಸ್ ಪಿ ಬೆಂಬಲ ಗಳಿಕೆಎ ಬಿಜೆಪಿ ರಾಷ್ಟ್ರೀಯ ವರಿಷ್ಠರು, ಬಿಎಸ್ ಪಿ ನಾಯಕಿ ಮಾಯಾವತಿ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರಮ ಮಧ್ಯಪ್ರದೇಶದಲ್ಲಿ ಮಹಾ ಘಟಬಂಧನ್ ಮುರಿದು ಬಿದ್ದ ಪರಿಣಾಮ, ಬಿಜೆಪಿ ರಾಷ್ಟ್ರೀಯ ವರಿಷ್ಠರು ಮಾಯಾವತಿ ಜತೆ ಮಾತುಕತೆ ನಡೆಸಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಬಿಎಸ್ ಪಿ-ಬಿಜೆಪಿ ಮೈತ್ರಿಯಾಗುವ ಸಾಧ್ಯತೆಗಳಿವೆ. ಅದರ ಪರಿಣಾಮ ರಾಜ್ಯದ ಮೇಲೂ ಆಗುತ್ತಿದೆ. ಬಿಎಸ್ಜೆ ಪಿ ಯು ಜೆಡಿಎಸ್ ಜತೆ ಮೈತ್ರಿ ಮುರಿದುಕೊಂಡು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here