Home KARNATAKA ಅಂತಾರಾಷ್ಟ್ರೀಯ ಯೋಗ ದಿನ; ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಆಚರಣೆ

ಅಂತಾರಾಷ್ಟ್ರೀಯ ಯೋಗ ದಿನ; ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಆಚರಣೆ

236
0
SHARE

ಬೆಂಗಳೂರು. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ  ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಿಜೆಪಿಯ  ಹಲವು ನಾಯಕರು ಯೋಗಭ್ಯಾಸಮಾಡುವ ಮೂಲಕ ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು, ರಾಜ್ಯ ಸಂಘಟನಾ ಪ್ರಧಾನಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ರವರು,  ವಿಧಾನಪರಿಷತ್ ಸದಸ್ಯರು ಹಾಗೂ  ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಶ್ರೀ ಎನ್. ರವಿಕುಮಾರ್ ರವರು ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಜಗದೀಶ್ ಹಿರೇಮನಿಯವರು ಮತ್ತು ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಲೋಕೇಶ್ ಅಂಬೇಕಲ್ಲುರವರು ಸೇರಿದಂತೆ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here