ಭಜರಂಗದಳದ ಕಾರ್ಯಕರ್ತನಿಂದ ದಲಿತ ಯುವಕನ ಕೊಲೆ ಪ್ರಕರಣ – ಬಿಕೆ ಹರಿಪ್ರಸಾದ್

ಬೆಂಗಳೂರು

ಭಜರಂಗದಳದ ಕಾರ್ಯಕರ್ತನಿಂದ ದಲಿತ ಯುವಕನ ಕೊಲೆ ಪ್ರಕರಣ ಸಂಬಂಧ ಪರಿಷತ್ ನ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುತೇಕ ಹಿಂದು ಕಾರ್ಯಕರ್ತರ ಹತ್ಯೆಯ ಲಿಸ್ಟ್ ತೆಗೆದು ನೋಡಿದರೆ, ಅವರೆಲ್ಲ ದಲಿತ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರು. ಬಿಜೆಪಿ ಅವರಿಗೆ ದಲಿತ ಮತ್ತು ಹಿಂದುಳಿದವರ ಮೇಲೆ ಕಾಳಜಿ ಇಲ್ಲ. ಕೂಡಲೇ ಆರೋಪಿಯನ್ನು ಬಂಧಿಸಬೇಕು. ಆರೋಪಿ ರಕ್ಷಣೆ ಮಾಡುವ ಕೆಲಸ ಸರ್ಕಾರ ಮಾಡುವುದು ಬೇಡ ಎಂದು ಹರಿಪ್ರಸಾದ್ ಹೇಳಿದ್ದಾರೆ.

Leave a Reply

Your email address will not be published.