ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಪ್ರತಿದಿನ ನೆನೆಯಬೇಕು ;ಶಾಸಕ ಡಿ.ಸಿ.ತಮ್ಮಣ್ಣ
ಮಂಡ್ಯ :- ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 75 ನೇ ಸ್ವಾತಂತ್ರ್ಯ ದಿನಾಚರಣೆ ಸಡಗರ ಸಂಭ್ರಮದಿಂದ ಸೋಮವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಿ.ಸಿ.ತಮ್ಮಣ್ಣ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಹಲವಾರು ಮಹನೀಯರು ತ್ಯಾಗ, ಬಲಿದಾನ ಮಾಡಿದ್ದಾರೆ. ಇಂತಹ ಗಣ್ಯವ್ಯಕ್ತಿಗಳನ್ನು ಪ್ರತಿಯೊಬ್ಬರು ಪ್ರತಿದಿನ ಸ್ಮರಿಸಬೇಕು ಎಂದು ತಿಳಿಸಿದರು. ಕ್ವೀಟ್ ಇಂಡಿಯಾ ಚಳಿವಳಿ ಮೂಲಕ ಬ್ರಿಟಿಷರೇ ಭಾರತವನ್ನು ಬಿಟ್ಟು ತೊಲಗಿ ಎಂದು ಅಂದು ಹೇಳಿದ ರೀತಿಯಲ್ಲಿ ಇಂದು […]
Continue Reading