ಶಿವಮೊಗ್ಗದಲ್ಲಿ ಗರಿಗೆದರಿದ ರಾಜಕೀಯ.. “ಕೈ” ಹಿಡಿಯಲಿದ್ದಾರಾ ಮಧು ಬಂಗಾರಪ್ಪ..?
ಮಧು ಬಂಗಾರಪ್ಪ ಜೆಡಿಎಸ್ ಗೆ ಗುಡ್ ಬೈ ಹೇಳೋದು ಖಚಿತ ಎನ್ನಲಾಗುತ್ತಿದೆ. ಶಿವಮೊಗ್ಗ ಕಾಂಗ್ರೆಸ್ ಮುಖಂಡರು ಮಧು ಆಗಮನಕ್ಕೆ ಅಸ್ತು ಎಂದಿದ್ದಾರೆ. ಭವಿಷ್ಯದ ರಾಜಕೀಯ ನೆಲೆ ಕಂಡುಕೊಳ್ಳಲು ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಪಕ್ಷ...
ಮುಖ್ಯಮಂತ್ರಿ BSY ಬಗ್ಗೆ ಅನಾಮಧೇಯ ಪತ್ರ..! ವಯಸ್ಸಾಯ್ತು,ಕೆಳಗಿಳಿರಿ..! ಪರ್ಯಾಯ ಆಡಳಿತ ನಡೆಸುತ್ತಿದ್ದಾರಂತೆ BSY ಪುತ್ರ! ವಾಟ್ಸಾಪ್ ಗ್ರೂಪ್ ಗಳಲ್ಲೆಲ್ಲ...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅನಾಮಧೇಯ ಪತ್ರವೊಂದು ಎಲ್ಲಾ ಕಡೆ ಹರಿದಾಡುತ್ತಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ..77 ವರ್ಷ ಪೂರೈಸುತ್ತಿರುವ ಯಡಿಯೂರಪ್ಪನವರಿಗೆ ವಯಸ್ಸಾಯ್ತು,ಅವರಿಗೆ ದಿನನಿತ್ಯದ ಕೆಲಸ ಕಾರ್ಯ ಮಾಡಲು ದೇಹ ಸಹಕರಿಸುತ್ತಿಲ್ಲ, ಸಮರ್ಥರು ಮುಖ್ಯಮಂತ್ರಿ...
3-4 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ.. 6 ಮಂದಿ ವಲಸಿಗರಿಗೆ ಮಾತ್ರ ಮಂತ್ರಿ ಭಾಗ್ಯ..! ಮೂಲ ಬಿಜೆಪಿಗರಿಗೆ ಸಂಪುಟದಲ್ಲಿ...
ಅಂತೂ ಇಂತು ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ಮೂರು ನಾಲ್ಕು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡೋದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಘೋಷಿಸಿದ್ದಾರೆ. ಆದರೆ, ಅನ್ಯ ಪಕ್ಷಗಳಿಂದ ವಲಸೆ ಬಂದು, ಉಪಚುನಾವಣೆಯಲ್ಲಿ...
ಬೆಳಗಾವಿ ಜಿಲ್ಲಾ ರಾಜಕಾರಣದಲ್ಲೂ ಸಾಹುಕಾರ್ ಕಿಂಗ್ ಮೇಕರ್..! ಜಿಲ್ಲಾ ಪಂಚಾಯಿತಿಯಲ್ಲಿ ಈ ಸಲ ಕಮಲ ಅರಳುವುದು ಗ್ಯಾರಂಟಿ..
ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಗೋಕಾಕ ಸಾಹುಕಾರ್ ರಮೇಶ ಜಾರಕಿಹೊಳಿಯೇ ಕಿಂಗ್ ಮೇಕರ್.. ರಮೇಶ ಜಾರಕಿಹೊಳಿ ಕಾಂಗ್ರೆಸ್ ಮತ್ತು ತಮ್ಮ ಸಹೋದರರ ವಿರುದ್ಧ ಒಂದೊಂದೆ ರಾಜಕೀಯ ದಾಳಗಳನ್ನ ಉರಳಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳಾಯ್ತು ಈಗ ಜಿಪಂಗೆ...
ಮೈಲಾರಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿದ್ದರಿಂದ ಡಿಕೆಶಿಗೆ ಸಂಕಷ್ಟ- ಕಾರ್ಣಿಕ ಸ್ಥಳವಾದ ಡೆಂಕಣ ಮರಡಿ ಮೇಲೆ ಹಾರಾಡಿದ್ದರಿಂದ ಕಂಟಕ- ಜನಾರ್ದನ...
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೈಲಾರ ಕ್ಷೇತ್ರಕ್ಕೆ ಹೆಲಿಕಾಪ್ಟರ್ನಲ್ಲಿ ಬಂದಿದ್ದಕ್ಕೆ ಅವರಿಗೆ ಸಂಕಷ್ಟ ಎದುರಾಗಿದೆ ಎಂದು ಮೈಲಾರ ಲಿಂಗೇಶ್ವರ ದೇವಸ್ಥಾನದ ವಂಶ ಪಾರಂಪಾರ್ಯ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಜಾರಿ...
ಮೈತ್ರಿ ಸರ್ಕಾರ ನಾನು ಮಾಡಿದ್ದಲ್ಲ,ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಒತ್ತಾಯದ ಮೇರೆಗೆ ಸರ್ಕಾರ ರಚನೆ ಆಗಿದ್ದು- H.D.DEVEGOWDA
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ವರಿಷ್ಠ ದೇವೇಗೌಡರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ವಿಶ್ವನಾಥ್ ಮನವೊಲಿಸುತ್ತೇನೆ. ಜೆಡಿಎಸ್ ಅಧ್ಯಕ್ಷರು ಪಕ್ಷ ಬಿಡಲ್ಲ. ಆದ್ರೆ ಅಧ್ಯಕ್ಷ ಸ್ಥಾನದಲ್ಲಿ ಇರಲ್ಲ...
ಸೋತ್ ಬಿಟ್ಟಿದ್ದಾರೆ, ಮನೆಗೆ ಹೋಗ್ತಾರೆ ಅಂತಾರೆ. ಆದ್ರೆ, ಸೋತು ಮತ್ತೆ ಎದ್ದು ಬರೋದು ಗೊತ್ತಿದೆ-H.D.ದೇವೇಗೌಡ
ಸೋತರೂ ನಾನು ಸುಮ್ಮನೆ ಕೂತಿಲ್ಲ,ಮತ್ತಷ್ಟು ಪಕ್ಷ ಸಂಘಟನೆ ಮಾಡ್ತೀನಿ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಪ್ರಕಟಿಸಿದ್ದಾರೆ.ಇನ್ನೂ,ನಮ್ಮ ಕಾರ್ಯಕರ್ತರು ಮೆಚ್ಚುವಂಥ, ಪಕ್ಷವನ್ನು ಮತ್ತಷ್ಟು ಬಲಿಷ್ಟವಾಗುವಂತೆ ಕೆಲಸ ಮಾಡಿ ತೋರಿಸುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಚಾಲೆಂಜ್...
ನಳೀನ್ ಕುಮಾರ್ ಕಟೀಲ್ ವಿವಾದಾತ್ಮಕ ಟ್ವೀಟ್..! ರಾಜೀವ್ ಗಾಂಧಿ ಕೊಂದವರ ಸಂಖ್ಯೆ “17,000”..!?
ಕಾಂಗ್ರೆಸ್ ಮತ್ತು ಬಿಜೆಪಿ ಪ್ರಮುಖರ ನಡುವೆ ಟ್ವಿಟ್ ವಾರ್ ಮುಂದುವರಿದಿದೆ. ಇಂದು ಬೆಳಗ್ಗೆಯೇ ನಾಥೂರಾಮ್ ಗೋಡ್ಸೆಯನ್ನು ಬೆಂಬಲಿಸಿ ಸಂಸದ ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ನಾಥೂರಾಮ್ ಗೋಡ್ಸೆ ಕೊಂದಿದ್ದು ಒಬ್ಬರನ್ನು, ಅಜ್ಮಲ್...
ಮಂಡ್ಯದ ಮೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಹಿನ್ನಡೆ ಆಗುವ ಸಾಧ್ಯತೆ..!? ಮೂರು ಕ್ಷೇತ್ರದ ಶಾಸಕರಿಗೆ ಸಿಎಂ ಕುಮಾರಸ್ವಾಮಿ ಫುಲ್...
ಮಂಡ್ಯ ಲೋಕಸಭಾ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ ಮೂಡಿದ್ದು, ಗುಪ್ತಚರ ಇಲಾಖೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿಷ್ಟಿತ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ಭಾರೀ ಹಿನ್ನಡೆಯಾಗುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ...
ಮೊಮ್ಮಗನ ಪರ ಮತಯಾಚನೆ ಮಾಡಿದ ದೊಡ್ಡಗೌಡರು..! ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪ್ರಜ್ವಲ್ ಗೆಲ್ಲಿಸಿ ಎಂದ HDD..!
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತವರು ಜಿಲ್ಲೆ ಹಾಸನದಲ್ಲಿಂದು ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದರು. ಬೇಲೂರು ತಾಲೂಕಿನ ವಿವಿಧೆಡೆ ಸಂಚರಿಸಿದ ಗೌಡರು. ತಾವು ಲೋಕಸಭೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ ನಂತರವೂ...