KARNATAKA

Home KARNATAKA

ಕೆಜಿಎಫ್-2 ಮುಗೀತು! ಇನ್ಮುಂದೆ ರಾಕಿ ಬಾಸ್ ಮತ್ತು ರಾಮ್ ಚರಣ್ ರದ್ದೇ ಹವಾ…!!!

ಬಹುಭಾಷಾ ತಾರಾಗಣದ ಅದ್ದೂರಿ ವೆಚ್ಚದ ಕನ್ನಡಿಗರೇ ನಿರ್ದೇಶಿಸಿ ನಿರ್ಮಿಸಿ ನಟಿಸಿರುವ ಚಿತ್ರ ಕೆಜಿಎಫ್2 ಈಗ ಈ ಚಿತ್ರದ ಚಿತ್ರೀಕರಣ ಪೋಸ್ಟ್ ಪ್ರೋಡಕ್ಷನ್ ವರ್ಕ್ ಎಲ್ಲವು ಮುಗಿದಿದ್ದು ಚಿತ್ರ ಬಿಡುಗಡೆಗಾಗಿ ಕಾಯುತ್ತಿದೆ. ಅಭಿಮಾನಿಗಳು ಕೂಡ...

ಸಿದ್ದರಾಮಯ್ಯ ಅವರು ಜ್ಯೋತಿಷ್ಯ ಕಲಿಯುತ್ತಿರಬೇಕು; ಸಚಿವ ಎಸ್ ಟಿ ಎಸ್… ನಮಗೆ ಕೇಂದ್ರ ಗೃಹ ಸಚಿವರ ಸರ್ಟಿಫಿಕೇಟ್ ಸಾಕು;...

ಮೈಸೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದಾರೋ ಗೊತ್ತಿಲ್ಲ. ಈಗ ವಿರೋಧ ಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಿರಬೇಕು ಎಂದು ಸಹಕಾರ...

ಪ್ರಭಾಸ್ ಅಭಿನಯದ ಸಲಾರ್ ಚಿತ್ರದಲ್ಲಿ ಪಾತ್ರ ಮಾಡುತ್ತಾರೆ ರಾಕಿಂಗ್ ಸ್ಟಾರ್..!

ಅಪ್ಪಟ ಕನ್ನಡಿಗರೇ ನಿರ್ಮಿಸಿ ನಿರ್ದೇಶಿಸುತ್ತಿರುವ ತೆಲುಗು ಹಾಗೂ ಕನ್ನಡದಲ್ಲಿ ತಯಾರಾಗುತ್ತಿರುವ ಡಾರ್ಲಿಂಗ್ ಪ್ರಭಾಸ್ ನಟನೆಯ ಬಿಗ್ ಬಜೆಟ್ ಚಿತ್ರ ಸಲಾರ್ ಇಂದು ಹೈದ್ರಾಬಾದ್ ನಲ್ಲಿ ಅದ್ದೂರಿಯಾಗಿ ಮುಹೂರ್ತ ಕಾರ್ಯಕ್ರಮ ನಡೆಯಿತು.ಕೆಜಿಎಫ್ ಖ್ಯಾತಿಯ ನಿರ್ದೇಶಕ...

ಗ್ರಾಪಂ ಗೆಲುವಲ್ಲಿ ಸಚಿವರಾದ S.T.ಸೋಮಶೇಖರ್ ಪಾತ್ರ ಗಣನೀಯ; ಪ್ರತಾಪ್ ಸಿಂಹ

ಮೈಸೂರು: ಗ್ರಾಮರಾಜ್ಯದ ಮೂಲಕ ರಾಮರಾಜ್ಯವನ್ನು ನಿರ್ಮಾಣ ಮಾಡುವ ಸಂಕಲ್ಪವನ್ನು ಬಿಜೆಪಿ ಹೊಂದಿದೆ. ಈ ಮೂಲಕ ಮಹಾತ್ಮ ಗಾಂಧೀಜಿಯವರ ಕನಸನ್ನು ನನಸು ಮಾಡುತ್ತೇವೆ. ಗ್ರಾಮೀಣ ಭಾಗದ ಅಭಿವೃದ್ಧಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮೈಸೂರಿನಲ್ಲಿ...

ದೇಶಕ್ಕೆ ಮೋದಿಯವರ ಕೊಡುಗೆ ಏನು…!? ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಸಿದ್ದರಾಮಯ್ಯ ಪ್ರಶ್ನೆ

ದೇಶಕ್ಕೆ ಮೋದಿಯವರ ಕೊಡುಗೆ ಏನು...!? ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟಕೊಂಡು ಆಡಳಿತ ನಡೆಸುವುದನ್ನು ಬಿಟ್ಟರೆ ಯಾವುದೇ ಸಮಸ್ಯೆಗಳಿಗೆ‌ ಮೋದಿಯವರ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ಯಡಿಯೂರಪ್ಪ ಅವರು ಸಿಎಂ ಆದ ಬಳಿಕ ಯಾವುದೇ ಹೊಸ ಕಾರ್ಯಕ್ರಮ...

ನಮ್ಮದು ಶಿಸ್ತಿನ ಪಕ್ಷ, ವರಿಷ್ಠರ ಸೂಚನೆ ಪಾಲಿಸುವೆವು, ಯಾವುದೇ ಒಡಕಿಲ್ಲ , ಯಾವ ಬಂಡೆ ಮರಳು ಇಲ್ಲ –...

ಬೆಂಗಳೂರು: ಎಸ್ ಬಿ ಎಂ ಈಗ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು. ಕಾಂಗ್ರೆಸ್ ನಿಂದ ಒಂದು ಸನ್ನಿವೇಶದಲ್ಲಿ ಹೊರಬಂದಿದ್ದೇವೆ. ಇನ್ನು ಮತ್ತೆ ಪಕ್ಷ ಬದಲಾವಣೇ ಪ್ರಶ್ನೆಯೇ ಇಲ್ಲ. ನಾವು ಪಕ್ಷದಲ್ಲೇ ಇರುತ್ತೇವೆ. ಇದರಲ್ಲಿ ಯಾವುದೇ...

ಸಂಪುಟದಲ್ಲಿ ಎಪಿಎಂಸಿ ವರ್ತಕರ ಬೇಡಿಕೆ ಚರ್ಚೆ; ಸಚಿವ STS, ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವ...

ಬೆಂಗಳೂರು: ಎಪಿಎಂಸಿ ಒಳಗೆ ಯಾವ ರೀತಿ ಸೆಸ್ ಇದೆಯೋ ಹೊರಗೂ ಅದೇ ರೀತಿಯ ನೀತಿ ರೂಪಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಉಂಟಾಗಿರುವ ಗೊಂದಲಕ್ಕೆ...

ಕುರುಬರ ST ಹೋರಾಟ ಸಮಿತಿ ಕರ್ನಾಟಕ ನಿಯೋಗದಿಂದ ಕೇಂದ್ರ ಸಚಿವರ ಭೇಟಿ..

ಇಂದು ನವದೆಹಲಿಯಲ್ಲಿ ಕೇಂದ್ರ ಬುಡಕಟ್ಟು ಜನಾಂಗದ ವ್ಯವಹಾರಗಳ ಸಚಿವರಾದ ಶ್ರೀರೇಣುಕಾ ಸಿಂಗ್ ಸರುತಾರವರನ್ನು ಭೇಟಿ ಮಾಡಿ ST ಬೇಡಿಕೆಯ ಮನವಿ ಸಲ್ಲಿಸಲಾಯಿತು. ಶ್ರೀಶ್ರೀಶ್ರೀ ಜಗದ್ಗುರು ನಿರಂಜನಾನಂದಪುರಿ ಮಹಾಸ್ವಾಮಿಗಳು ಶ್ರೀಮಠ ಕಾಗಿನೆಲೆ ಕನಕಗುರುಪೀಠ ಕಾಗಿನೆಲೆ...

ಬಿಜೆಪಿಯಲ್ಲಿ ಒಂದೇ ಟೀಂ ; ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್

ಮೈಸೂರು: ಬಿಜೆಪಿಯಲ್ಲಿ ಯ‍ಾವುದೇ ಟೀಂ ಇಲ್ಲ. ಬಾಂಬೆ ಟೀಂ, ಹಳೇ ಟೀಂ, ಹೊಸ ಟೀಂ ಎಂದೆಲ್ಲ ಇಲ್ಲ. ನಾವೆಲ್ಲರೂ ಒಂದೇ ಬಿಜೆಪಿ ಟೀಂ. ಒಂದಿಬ್ಬರು ಮಾತನಾಡಿದರೆ ಇಡೀ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಇದೆ ಎಂದಲ್ಲ...

ಸಹಕಾರ ಇಲಾಖೆ ಮೂಲಕ 5 ಸಾವಿರ ಉದ್ಯೋಗ – ಸಚಿವ ಎಸ್ ಟಿ ಸೋಮಶೇಖರ್

ಹೊಸಪೇಟೆ: ಸಹಕಾರ ಇಲಾಖೆ ಮೂಲಕ 5 ಸಾವಿರ ಉದ್ಯೋಗವನ್ನು ಸೃಷ್ಟಿ ಮಾಡಲಾಗುತ್ತಿದ್ದು, ಇದಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಕೆಲವೇ ತಿಂಗಳಲ್ಲಿ ಗುರಿ ತಲುಪಲಾಗುವುದು ಎಂದು ಸಹಕಾರ ಸಚಿವರಾದ ಎಸ್. ಟಿ. ಸೋಮಶೇಖರ್ ಹೇಳಿದರು. 67ನೇ...

Recent Posts

Recent Posts