ಕೋವಿಡ್ ಸೋಂಕಿತರಿಗೆ ಅಳಿಸಲಾಗದ ಶಾಹಿಯಿಂದ ‘ಕೋವಿಡ್ ದೃಢಪಟ್ಟಿದೆ’ ಎಂಬ ಮುದ್ರೆ!
ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಕೋವಿಡ್ ಸೋಂಕು ದೃಢಪಟ್ಟಿರುವವರ ಕೈಗಳಿಗೆ ಅಳಿಸಲಾಗದ ಶಾಹಿಯಿಂದ ಕೋವಿಡ್ ದೃಢಪಟ್ಟಿದೆ ಎಂಬ ಮುದ್ರೆ (ಸೀಲ್)ನ್ನು ಹಾಕಲು ನಿರ್ಧರಿಸಿದೆ. ಶುಕ್ರವಾರ ಪಾಲಿಕೆ ಮುಖ್ಯ ಆಯುಕ್ತ...
ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ 70 ಹೊಸ ಕೋರೊನಾ ಸೋಂಕಿತರು!
ಚಾಮರಾಜನಗರ : ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಶುಕ್ರವಾರ ಸಂಜೆಯ ತನಕ ಹೊಸದಾಗಿ 70 ಕೋರೊನಾ ಸೋಂಕಿತರು ಪತ್ತೆ ಹಚ್ಚಲಾಗಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು, ಜಿಲ್ಲೆಯಲ್ಲಿ...
ಪೊಲೀಸರ ಅಜಾಗರೂಕತೆ; ಕೊರೋನಾ ಎಮರ್ಜೆನ್ಸಿ ನಡುವೆ ಶಿಡ್ಲಘಟ್ಟದಲ್ಲಿ ಅದ್ದೂರಿ ಕರಗ ಮಹೋತ್ಸವ ಆಚರಣೆ
ಕೊರೋನಾ ಎಮರ್ಜೆನ್ಸಿ ನಡುವೆ ಶಿಡ್ಲಘಟ್ಟದಲ್ಲಿ ಅದ್ದೂರಿ ಕರಗ ಮಹೋತ್ಸವ ಆಚರಣೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರದ ಪ್ರಸಿದ್ಧ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಕರಗಮಹೋತ್ಸವ ಆಚರಣೆ.ಗುರುವಾರ ರಾತ್ರಿ ಗುರುವಾರ ರಾತ್ರಿ ನಡೆದ ಅದ್ದೂರಿ ಕರಗ...