ಇದೇ ಮೊದಲ ಬಾರಿಗೆ ಭಾವಿಯ ಪತ್ನಿಯ ಬಗ್ಗೆ ಮಾತನಾಡಿದ ಮನೋರಂಜನ್ ರವಿಚಂದ್ರನ್
ಸಾಹೇಬ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಸದ್ಯ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. 2019ರಲ್ಲಿ ಮಗಳ ಮದುವೆ ಮಾಡಿದ್ದ ರವಿಚಂದ್ರನ್ ಇದೀಗ ಹಿರಿಯ ಮಗ ಮನೋರಂಜನ್ ಮದುವೆ ತಯಾರಿ ನಡೆಸುತ್ತಿದ್ದಾರೆ ಗುರುಹಿರಿಯರು ನೋಡಿ ನಿಶ್ಚಯಿಸಿರುವ ಹುಡುಗಿಯೊಂದಿಗೆ ಇದೇ ತಿಂಗಳು 21, 22 ಹಾಗೂ 23ರಂದು ಮನೋರಂಜನ್ ಹಸೆ ಮಣೆ ಏರುತ್ತಿದ್ದಾರೆ. ಮನೋರಂಜನ್ ಮದುವೆಯ ಕುರಿತು ಇದುವರೆಗೂ ಕ್ರೇಜಿ ಕುಟುಂಬ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಇದೇ ಮೊದಲ ಭಾರಿಗೆ ರವಿಚಂದ್ರನ್ ಪುತ್ರ ಮನೋರಂಜನ್ […]
Continue Reading