ಜಿಯೋ ಭರ್ಜರಿ ಆಫರ್; ಈ ಅವಕಾಶ ಮಿಸ್ ಮಾಡ್ಕೋಬೇಡಿ!

ರಿಲಯನ್ಸ್ ಜಿಯೋ ಸ್ವಾತಂತ್ರ್ಯ ದಿನದಂದು ಹೊಸ ಸ್ವಾತಂತ್ರ್ಯ ಕೊಡುಗೆಯನ್ನು ಬಿಡುಗಡೆ ಮಾಡಿದೆ. ರೂ. 2999 ಪ್ಲಾನ್ ನಲ್ಲಿ 365 ದಿನಗಳ ಮಾನ್ಯತೆಯೊಂದಿಗೆ ದಿನಕ್ಕೆ 2.5GB ಡೇಟಾವನ್ನು ನೀಡುತ್ತದೆ. ನಿಮಗೆ ನೆನಪಿರಲಿ ಕಂಪನಿಯು ಕಳೆದ ವರ್ಷ ತನ್ನ ಪ್ರೀ-ಪೇಯ್ಡ್ ಸುಂಕಗಳನ್ನು ಹೆಚ್ಚಿಸಿದೆ ಮತ್ತು ಇನ್ನೂ ತನ್ನ 365 ದಿನಗಳ ವ್ಯಾಲಿಡಿಟಿ ಯೋಜನೆಯನ್ನು ದಿನಕ್ಕೆ 2GB ಡೇಟಾದೊಂದಿಗೆ ರೂ. 2897 ನೀಡಿದೆ. ನೂತನ ಪ್ಲಾನ್ ನಲ್ಲಿ ದಿನಕ್ಕೆ ಹೆಚ್ಚುವರಿ ಡೇಟಾ ಜೊತೆಗೆ, ಕಂಪನಿಯು 1 ವರ್ಷದ ಡಿಸ್ನಿ+, ಹಾಟ್‌ಸ್ಟಾರ್ ಮೊಬೈಲ್ […]

Continue Reading

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ..? ಇಲ್ಲಿದೆ ನೋಡಿ

ಭಾರತದಲ್ಲಿ 2 ದಿನಗಳಿಂದ ಕುಸಿತವಾಗಿದ್ದ ಚಿನ್ನದ ಬೆಲೆ ಇಂದು ಯಾವುದೇ ಏರಿಳಿತವಾಗಿಲ್ಲ. ಬೆಳ್ಳಿಯ ಬೆಲೆ ಇಂದು ಒಂದೇ ರೀತಿಯಲ್ಲಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,550 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 51,870 ರೂ. […]

Continue Reading

ಅಡುಗೆ ಎಣ್ಣೆಯ ಬೆಲೆಯಲ್ಲಿ ಭಾರೀ ಕುಸಿತ..! ಎಷ್ಟು ಗೊತ್ತಾ..?

ನವದೆಹಲಿ: 200ರ ಗಡಿ ದಾಟಿದ್ದ ಸೂರ್ಯಕಾಂತಿ ಖಾದ್ಯ ತೈಲ ಇದ್ದಕ್ಕಿದ್ದಂತೆ ಭಾರೀ ಇಳಿಕೆಯಾಗಿರುವುದು ಕಂಡು ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯತೈಲ ಬೆಲೆ ಇಳಿಕೆಯಾದ ನಂತರ ದೇಶದ ಪ್ರಮುಖ ಖಾದ್ಯ ತೈಲ ಉತ್ಪಾದನಾ ಕಂಪನಿಯಾಗಿರುವ ಅದಾನಿ ಒಡೆತನದ `ಅದಾನಿ ವಿಲ್ಮರ್’ ಕಂಪನಿಯು ಫಾರ್ಚೂನ್ ಖಾದ್ಯತೈಲ ಬೆಲೆಯನ್ನು ಪ್ರತಿ ಲೀಟರ್‌ಗೆ 30 ರೂ. ವರೆಗೆ ಇಳಿಕೆ ಮಾಡಿದೆ.ಇದರ ಬೆನ್ನಲ್ಲೇ ಅಲ್ಪಸ್ವಲ್ಪ ಇಳಿಕೆ ಮಾಡಿದೆ. ಇತರ ಕಂಪನಿಗಳು ಇದೇ ಹಾದಿ ಹಿಡಿಯುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಬೆಲೆ ಇಳಿಕೆ ಮತ್ತು […]

Continue Reading

ಗೂಗಲ್ ವತಿಯಿಂದ ಮಹಿಳೆಯರಿಗೆ ಸಿಹಿ ಸುದ್ದಿ

ವಾಷಿಂಗ್ಟನ್: ಅಮೆರಿಕದ ಸುಪ್ರೀಂ ಕೋರ್ಟ್ ಗರ್ಭಪಾತದ ಸಾಂವಿಧಾನಿಕ ಹಕ್ಕನ್ನು ರದ್ದುಗೊಳಿಸಿದ ಬೆನ್ನಲ್ಲೇ ಅಮೆರಿಕದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಮಧ್ಯೆ ಆಸ್ಟ್ರೇಲಿಯನ್ನರು ಕೂಡ ಅಮೆರಿಕದ ಮಹಿಳೆಯರ ಪರವಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ನಿನ್ನೆ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಈಗಾಗ್ಲೆ ಹಲವು ಟೆಕ್ನಾಲಜಿ ಕಂಪನಿಗಳು ತಮ್ಮ ಮಹಿಳಾ ಉದ್ಯೋಗಿಗಳಿಗೆ ಗರ್ಭಪಾತ ಮಾಡಿಸಿಕೊಳ್ಳಲು ವಿದೇಶ ಪ್ರಯಾಣಕ್ಕೆ ಸಹಕರಿಸುವುದಾಗಿ ತಿಳಿಸಿವೆ. ಇದೀಗ ಗೂಗಲ್ ಕೂಡಾ ಒಂದು ಮಹತ್ವದ ಸೇವೆ ನೀಡಲು ಮುಂದಾಗಿದೆ. ಗೂಗಲ್ ತನ್ನ ಬಳಕೆದಾರರಿಗೆ ಗರ್ಭಪಾತ ಕ್ಲಿನಿಕ್‌ಗಳಿಗೆ […]

Continue Reading

ಕೈಗಾರಿಕಾ ಬೆಳವಣಿಗೆಯನ್ನು ಮತ್ತಷ್ಟು ಹೆಚ್ಚಿಸಲು ಹೊಸ ಯೋಜನೆಗಳಿಗೆ ಚಿಂತನೆ: ಸಚಿವ ಆರ್.ನಿರಾಣಿ

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ  ಮತ್ತಷ್ಟು ಉತ್ತೇಜನ ನೀಡಿ ಉದ್ಯೋಗಗಳ ಸೃಷ್ಟಿಗೆ ಒತ್ತು  ನೀಡಿರುವ  ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಸುಮಾರು 6,825ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸುವ 2,689.51 ಕೋಟಿ ರೂ. ಮೌಲ್ಯದ 81 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದೆ.   ಸಮಿತಿಯು 50 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ ಯೋಜನೆಗಳನ್ನು ಪರಿಗಣಿಸಿ ಅನುಮೋದನೆ ನೀಡಿದೆ. 1,229.43 ರೂ. ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 1,734 ಜನರಿಗೆ […]

Continue Reading

ಜೂನ್ 3ರಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ..? ಇಲ್ಲಿದೆ ವಿವರ

ನವದೆಹಲಿ : ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ವ್ಯಾಟ್ ಸೇರಿಸಿದ ನಂತರ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆ ಸುಮಾರು ದ್ವಿಗುಣಗೊಳ್ಳುತ್ತದೆ. ವಿವಿಧ ಅಂಶಗಳು ಇಂಧನ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಇವುಗಳಲ್ಲಿ ರೂಪಾಯಿ-ಡಾಲರ್ ವಿನಿಮಯ ದರ, ಕಚ್ಚಾ ತೈಲದ ಬೆಲೆ, ಜಾಗತಿಕ ವಿದ್ಯಮಾನಗಳು, ಇಂಧನದ ಬೇಡಿಕೆ, ಇತ್ಯಾದಿ ಒಳಗೊಂಡಿರುತ್ತದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಏರಿದಾಗ ಭಾರತದಲ್ಲಿಯೂ ತೈಲ ಬೆಲೆಗಳು ಹೆಚ್ಚಾಗುತ್ತವೆ. ಇಂದಿನ ಇಂಧನ ದರಗಳ ಬಗ್ಗೆ ತಿಳಿಯೋಣ.. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, […]

Continue Reading

ಸ್ಥಿರವಾಗಿದೆ ಪೆಟ್ರೋಲ್, ಡೀಸೆಲ್ ಬೆಲೆ: ಸಾರ್ವಜನಿಕರಿಗೆ ಕೊಂಚ ರಿಲೀಫ್

ನವದೆಹಲಿ : ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ವ್ಯಾಟ್ ಸೇರಿಸಿದ ನಂತರ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆ ಸುಮಾರು ದ್ವಿಗುಣಗೊಳ್ಳುತ್ತದೆ. ವಿವಿಧ ಅಂಶಗಳು ಇಂಧನ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಇವುಗಳಲ್ಲಿ ರೂಪಾಯಿ-ಡಾಲರ್ ವಿನಿಮಯ ದರ, ಕಚ್ಚಾ ತೈಲದ ಬೆಲೆ, ಜಾಗತಿಕ ವಿದ್ಯಮಾನಗಳು, ಇಂಧನದ ಬೇಡಿಕೆ, ಇತ್ಯಾದಿ ಒಳಗೊಂಡಿರುತ್ತದೆ. ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಏರಿದಾಗ ಭಾರತದಲ್ಲಿಯೂ ತೈಲ ಬೆಲೆಗಳು ಹೆಚ್ಚಾಗುತ್ತವೆ. ಇಂದಿನ ಇಂಧನ ದರಗಳ ಬಗ್ಗೆ ತಿಳಿಯೋಣ.. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, […]

Continue Reading

ವಾಹನ ಮಾಲೀಕರೇ ಗಮನಿಸಿ: ಇಲ್ಲಿದೆ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

ಬೆಂಗಳೂರು: ತೈಲ ಕಂಪನಿಗಳು ಇಂದು ಬೆಳಗ್ಗೆ 6 ಗಂಟೆಗೆ ಪೆಟ್ರೋಲ್-ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸ್ಥಿರವಾಗಿ ಇರಿಸಲಾಗಿದ್ದು, ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ ₹ 96.72 ಮತ್ತು ಡೀಸೆಲ್ ಲೀಟರ್‌ಗೆ ₹ 89.62 ಕ್ಕೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹111.35, ಡೀಸೆಲ್ ₹97.28ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63ರೂ. ಹಾಗೂ ಲೀಟರ್ ಡೀಸೆಲ್ ದರ 94.24 ರೂ. ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ […]

Continue Reading

ವಾಹನ ಸವಾರರಿಗೆ ‘ಶಾಕಿಂಗ ನ್ಯೂಸ್’: ಎಲ್ಲಾ ರೀತಿಯ ವಾಹನಗಳ ಇನ್ಶೂರೆನ್ಸ್ ಬಾರೀ ಹೆಚ್ಚಳ

ಮುಂಬೈ: ಈ ವರ್ಷ ಮಾರ್ಚ್ 21 ರಂದು ಹೊರಡಿಸಲಾದ ಕರಡು ಅಧಿಸೂಚನೆಯ ಆಧಾರದ ಮೇಲೆ ಜೂನ್ 1 ರಿಂದ ಜಾರಿಗೆ ಬರುವಂತೆ ಮೋಟಾರ್ ಥರ್ಡ್-ಪಾರ್ಟಿ ವಿಮೆಯ ದರಗಳನ್ನು ಸರ್ಕಾರ ಪರಿಷ್ಕರಿಸಿದೆ. ಅಂತಿಮ ದರಗಳು ಇತರ ಪ್ರಯಾಣಿಕ-ಸಾಗಿಸುವ ವಾಹನಗಳಿಗೆ ಹೋಲಿಸಿದರೆ ಶಿಕ್ಷಣ ಸಂಸ್ಥೆಯ ಬಸ್‌ ಗಳಿಗೆ ಶೇ.15 ರಿಯಾಯಿತಿಯನ್ನು ಅನುಮತಿಸುತ್ತವೆ. ಸಾಮಾನ್ಯ ವಿಮಾ ಕಂಪನಿಗಳು ತಮ್ಮ ವ್ಯವಸ್ಥೆಯನ್ನು ಬದಲಾವಣೆಗಳೊಂದಿಗೆ ನವೀಕರಿಸಲು ಹರಸಾಹಸ ಮಾಡಬೇಕಾಗುತ್ತದೆ. ಅಲ್ಲದೆ, ಕವರ್‌ ಗಾಗಿ ಈಗಾಗಲೇ ಪಾವತಿಸಿದವರು ಪ್ರೀಮಿಯಂನಲ್ಲಿನ ವ್ಯತ್ಯಾಸವನ್ನು ಸರಿ ಮಾಡಿಕೊಳ್ಳಬೇಕಾಗಬಹುದು. ಮೋಟಾರು ಥರ್ಡ್-ಪಾರ್ಟಿ ದರಗಳಲ್ಲಿನ […]

Continue Reading

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಹೇಗಿದೆ..? ಇಲ್ಲಿದೆ ವಿವರ

ಬೆಂಗಳೂರು: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹96.72 ಇದ್ದು, ಲೀಟರ್ ಡೀಸೆಲ್ ಬೆಲೆ ₹ 89.62 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹111.35, ಡೀಸೆಲ್ ₹97.28ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63ರೂ. ಹಾಗೂ ಲೀಟರ್ ಡೀಸೆಲ್ ದರ 94.24 ರೂ. ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 106.03 ರೂ. ಡೀಸೆಲ್ ಬೆಲೆ ಲೀಟರ್​ಗೆ 92.76 ರೂ. ನಿಗದಿಯಾಗಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ: ನಗರಗಳು ಪೆಟ್ರೋಲ್ ಡೀಸೆಲ್ ಬೆಂಗಳೂರು 101.96 ರೂ. 87.91 ರೂ […]

Continue Reading