Home District ನಿಶ್ಚಿತವಾಗಿ ಮುಂದಿನ ಚುನಾವಣೆಯಲ್ಲಿ ಕೋಲಾರದ ಅಭ್ಯರ್ಥಿ ಸಿದ್ದರಾಮಯ್ಯನವರೇ!: ಎಸ್.ಎನ್.ನಾರಾಯಣಸ್ವಾಮಿ ಸ್ಪಷ್ಟನೆ

ನಿಶ್ಚಿತವಾಗಿ ಮುಂದಿನ ಚುನಾವಣೆಯಲ್ಲಿ ಕೋಲಾರದ ಅಭ್ಯರ್ಥಿ ಸಿದ್ದರಾಮಯ್ಯನವರೇ!: ಎಸ್.ಎನ್.ನಾರಾಯಣಸ್ವಾಮಿ ಸ್ಪಷ್ಟನೆ

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ವರ್ಧಿಸುತ್ತಾರೆ,ನಾವೆಲ್ಲರೂ ಕೋಲಾರದ ಹಿತದೃಷ್ಟಿಯಿಂದ ಅವರನ್ನು ಕೋಲಾರದಿಂದ ಸ್ಪರ್ದಿಸುವಂತೆ ಒತ್ತಾಯ ಮಾಡಿದ್ದೇವೆ,ಕೋಲಾರದ ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ಕೊಟ್ಟವರು ಹಾಗಾಗಿ ಅವರನ್ನು ಕೋಲಾರಕ್ಕೆ ಬರುವಂತೆ ಒತ್ತಾಯ ಮಾಡಿದ್ದೇವೆ,ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಂಎಲ್ಸಿ ನಜೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡ ‌ಎಲ್ಲರೂ ಒತ್ತಾಯ ಮಾಡಿದ್ದೇವೆ,ಕೋಲಾರದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ‌ಹೇಳಿಕೆ.

469
0
Previous articleಹಿಂದುಳಿದ ವರ್ಗಗಳಿಗೆ ಮೊದಲ ಆದ್ಯತೆ ನೀಡಲು ಸರ್ಕಾರದವರು ಮೀನಾಮೇಷ ಎಣಿಸುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ
Next articleನುಡಿದಂತೆ ನಡೆಯದ ಬಿಜೆಪಿ; ಡಿಕೆ ಶಿವಕುಮಾರ್ ಗಂಭೀರ ಆರೋಪ

LEAVE A REPLY

Please enter your comment!
Please enter your name here