ಕೋಲಾರ ಬ್ರೇಕಿಂಗ್: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ಆತ್ಮಹತ್ಯೆ ಯತ್ನ,ಕೋಲಾರ ನಗರದ ಕುರುಬರ ಪೇಟೆಯ ಮನೆಯಲ್ಲಿ ಆತ್ಮಹತ್ಯೆ ಯತ್ನ,ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು.ಮದುವೆ ವಿಚಾರವಾಗಿ ವಿವಾದದ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಯತ್ನ,ಮಾರ್ಚ್-೨೮ ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಮದುವೆಯಾಗಿದ್ದ ಚೈತ್ರಾ ಕೊಟ್ಟೂರು,ಮದುವೆಯಾದ ದಿನವೇ ಮದುವೆ ವಿವಾದ ಪೊಲೀಸ್ ಠಾಣೆ ಮಟ್ಟಿಲೇರಿತ್ತು.