Home Latest ದೇಶದಲ್ಲಿ ಕೊರೊನಾ ಅಟ್ಟಹಾಸ; ಒಂದೇ ದಿನ 13ಸಾವಿರ ಪಾಸಿಟಿವ್ ಪ್ರಕರಣ ಪತ್ತೆ

ದೇಶದಲ್ಲಿ ಕೊರೊನಾ ಅಟ್ಟಹಾಸ; ಒಂದೇ ದಿನ 13ಸಾವಿರ ಪಾಸಿಟಿವ್ ಪ್ರಕರಣ ಪತ್ತೆ

93
0
SHARE

ನವದೆಹಲಿ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 13,586 ಸೋಂಕಿತರು ಪತ್ತೆಯಾಗಿದ್ದು, 336 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,80,532ಕ್ಕೆ ಹಾಗೂ ಮೃತರ ಸಂಖ್ಯೆ 12,573ಕ್ಕೆ ಏರಿಕೆಯಾಗಿದೆ. ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇನ್ನೊಂದೆಡೆ ಗುಣಮುಖರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡುಬರುತ್ತಿರುವುದು ತುಸು ನೆಮ್ಮದಿಗೆ ಕಾರಣವಾಗಿದೆ.

2,04,711 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 1,63,248 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

 

LEAVE A REPLY

Please enter your comment!
Please enter your name here