Home District ಚಾಮರಾಜನಗರದಲ್ಲಿ ಕೊರೊನಾ ಅಬ್ಬರ : ಕಳೆದ 24 ಗಂಟೆಯಲ್ಲಿ ಮತ್ತೆ 14...

ಚಾಮರಾಜನಗರದಲ್ಲಿ ಕೊರೊನಾ ಅಬ್ಬರ : ಕಳೆದ 24 ಗಂಟೆಯಲ್ಲಿ ಮತ್ತೆ 14 ಮಂದಿ ಕೊರೊನಾಗೆ ಬಲಿ

293
0

ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸೋಮವಾರ ಬೆಳಗ್ಗೆ ಗಂಟೆಯ ತನಕ ಹದಿನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

ಕಳೆದ 24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 14 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 9 ಮಂದಿ, ಕೊಳ್ಳೇಗಾಲ ತಾಲ್ಲೂಕಿನಲ್ಲಿ ಒಬ್ಬರು, ಯಳಂದೂರು ತಾಲ್ಲೂಕಿನ ಇಬ್ಬರು, ಹನೂರು ತಾಲ್ಲೂಕಿನ ಒಬ್ಬರು ಹಾಗೂ ನಂಜನಗೂಡು ತಾಲ್ಲೂಕಿನ ನಿವಾಸಿಯೊಬ್ಬರು ಸೇರಿ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಚಾಮರಾಜನಗರ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.

Previous articleಪೊಲೀಸರ ಕೆಂಗಣ್ಣಿಗೆ ಗುರಿಯಾದ ‘ನಕಲಿ ಪತ್ರಕರ್ತ’!
Next articleಮದುವೆಗೆ ಅನುಮತಿ, ಪಾಸ್ ಪಡೆಯಲು ಲೈನ್‌ನಲ್ಲಿ ನಿಂತು ಪರದಾಡುತ್ತಿರುವ ಜನತೆ; ಅಲ್ಲಿ ಬರುವುದಿಲ್ಲವೆ ಕೊರೋನಾ?

LEAVE A REPLY

Please enter your comment!
Please enter your name here