ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ರನ್ನು ಭೇಟಿಯಾದ ಅಮಿತ್ ಶಾ – ಸ್ಮೃತಿ ಇರಾನಿ

ರಾಷ್ಟ್ರೀಯ

ನವದೆಹಲಿ: ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಸ್ಮೃತಿ ಇರಾನಿ ಇಂದು ರಾಷ್ಟ್ರಪತಿ ಭವನದಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಮುರ್ಮ ಅವರನ್ನು ಭೇಟಿ ಮಾಡಿರುವ ಫೋಟೊವನ್ನು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಅದೇ ವೇಳೆ ಸ್ಮೃತಿ ಇರಾನಿ ಅವರು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯಸಚಿವ ಮಹೇಂದ್ರ ಮುಂಜಪ್ಪರ, ಅಲ್ಪ ಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಜಾನ್ ಬರ್ಲಾ ಅವರೊಂದಿಗೆ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೊವನ್ನು ಸ್ಮೃತಿ ಇರಾನಿ ಟ್ವೀಟ್ ಮಾಡಿದ್ದಾರೆ.

 

Leave a Reply

Your email address will not be published.