
ಶಿಕ್ಷಣ, ಆರೋಗ್ಯ,ಕೌಶಲ್ಯಾಭಿವೃದ್ಧಿ ಸೇರಿ ವಿವಿಧ ಕಲ್ಯಾಣ ಇಲಾಖೆಗಳಿಗೆ 6,329 ಕೋಟಿ ಹೆಚ್ಚುವರಿ ಅನುದಾನ
ಬೆಂಗಳೂರು: ಕಳೆದ ಸಾಲಿಗಿಂತ ಈ ಸಾಲಿನಲ್ಲಿ ಶಿಕ್ಷಣ, ಆರೋಗ್ಯ,ಕೌಶಲ್ಯಾಭಿವೃದ್ಧಿ ಮತ್ತು ವಿವಿಧ ಕಲ್ಯಾಣ ಇಲಾಖೆಗಳಿಗೆ 6,329 ಕೋಟಿ ಹೆಚ್ಚುವರಿ ಅನುದಾನ. ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ವಲಯಕ್ಕೆ 55,657 ಕೋಟಿ ಅನುದಾನ ಬೆಂಗಳೂರು ಸಮಗ್ರ ಅಭಿವೃದ್ಧಿ ಗೆ,8,409 ಕೋಟಿ ಅನುದಾನ ನೀಡಲಾಗಿದೆ. ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ 3,012 ಕೋಟಿ, ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವಾ ವಲಯಕ್ಕೆ 56,710 ಕೋಟಿ ಸೇರಿದಂತೆ ಒಟ್ಟು 5 ವಲಯವಾರು ವಿಂಗಡಣೆಯ ಬಜೆಟ್ ಘೋಷಣೆ ಮಾಡಿದ್ದಾರೆ.