ನ್ಯಾಷನಲ್ ಕಾಲೇಜ್ ಮೆಟ್ರೋ ನಿಲ್ದಾಣದಿಂದ ಟಿಕೆಟ್ ಪಡೆದು ಪ್ರಯಾಣಿಸಿದ ಡಿಕೆ ಶಿವಕುಮಾರ್

ಬೆಂಗಳೂರು

ಮೇಕೆದಾಟು ಪಾದಯಾತ್ರೆ ಸಮಾರೋಪಕ್ಕೆ ಜನರಿಗೆ ಮೆಟ್ರೋ ಸುಲಭವಾಗಿ ಲಭ್ಯ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ರಾಮಲಿಂಗಾರೆಡ್ಡಿ ಅವರು ಟಿಕೆಟ್ ಪಡೆದು ಪರಿಶೀಲಿಸಿದ್ದಾರೆ. ವಾಹನಗಳ ಬದಲು ಹೊರ ಜಿಲ್ಲೆಗಳಿಂದ ಬರುವ ಜನರಿಗೆ ಮೆಟ್ರೋ ಪ್ರಯಾಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಿಂದ ಪ್ರಾಯಾಣಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಮಾರೋಪಕ್ಕೆ ಬರುವ ಜನರಿಗೆ ಟೋಕನ್ ಅಥವಾ ಸ್ಮಾರ್ಟ್ ಕಾರ್ಡ್ ಯಾವುದು ಉತ್ತಮ ಎಂದು ಮೆಟ್ರೋ ಸಿಬ್ಬಂದಿಯಿಂದ ಡಿಕೆ ಶಿವಕುಮಾರ್ ಮಾಹಿತಿ ಪಡೆದಿದ್ದಾರೆ.

Leave a Reply

Your email address will not be published.