Budget 2022-23.. ಆಹಾರ, ವಸತಿ, ಸೇರಿ ಹಲವು ಕ್ಷೇತ್ರಗಳಿಗೆ ಅನುದಾನ ಘೋಷಣೆ

ಬೆಂಗಳೂರು

ಬೆಂಗಳೂರು : ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ,  ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನು ದಾನ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ, ,ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ,  ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ, ಒಳಾಡಳಿತ ಮತ್ತು ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ, ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ ,  ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ. ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ, ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ .

Leave a Reply

Your email address will not be published.