Home District “ರೈತರ ಸಾಲಮನ್ನಾ ಮಾಡಲು ನಮಗೆ ಪೂರ್ಣ ಬಹುಮತ ಸಿಕ್ಕಿದೆಯಾ”..?? HDK ಹೇಳಿಕೆಗೆ ದೇವೇಗೌಡರು ಸಮರ್ಥನೆ..!?

“ರೈತರ ಸಾಲಮನ್ನಾ ಮಾಡಲು ನಮಗೆ ಪೂರ್ಣ ಬಹುಮತ ಸಿಕ್ಕಿದೆಯಾ”..?? HDK ಹೇಳಿಕೆಗೆ ದೇವೇಗೌಡರು ಸಮರ್ಥನೆ..!?

972
0
SHARE

ಸಾಲಮನ್ನಾ ಮಾಡಲು ನಮಗೆ ಪೂರ್ಣ ಬಹುಮತ ಸಿಕ್ಕಿದೆಯಾ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು 37 ಶಾಸಕರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತಾ ಎಂದಿದ್ದಾರೆ…

ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಾಗಿದೆ. ನಾನು ಪಕ್ಷದ ಅಧ್ಯಕ್ಷ ಅನ್ನೋದಕ್ಕೆ ಹೆಚ್ಚಾಗಿ ತಂದೆ ತಾಯಿಗಳಾಗಿ ಕುಮಾರಸ್ವಾಮಿಗೆ ಅರ್ಶಿವಾದ ಮಾಡುತ್ತಿದ್ದೇವೆ. ಇದು ನಮ್ಮ ತಂದೆ ತಾಯಿಗಳಾದ ನಮ್ಮ ಕರ್ತವ್ಯ…

ಸಮ್ಮಿಶ್ರ ಸರ್ಕಾರದಲ್ಲಿ ಬಿನ್ನಾಭಿಪ್ರಾಯ ಬರದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಸಮನ್ವಯ ಸಮಿತಿಯಲ್ಲಿ ಇದ್ದಾರೆ.ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿ ಅಂತಾ ಸಲಹೆ ನೀಡಿದ್ದಾರೆ…

ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರು ಬಂದಿದ್ದಾರೆ. ತೃತೀಯ ರಂಗದ ಬಗ್ಗೆ ಈಗಲೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ…

LEAVE A REPLY

Please enter your comment!
Please enter your name here