ಮನೆ ಮನೆಯಲ್ಲಿ ತ್ರಿವರ್ಣ ಧ್ವಜ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ,  ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಅಬಕಾರಿ ಸಚಿವ ಕೆ  ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ, ರಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅಪ್ಪರ್ ಮುಖ್ಯ ಕಾರ್ಯದರ್ಶಿ ಡಾಕ್ಟರ್ ರಜನೀಶ್ ಗೋಯಲ್, ಡಾ. ಶಾಲಿನಿ ರಜನೀಶ ಮತ್ತು ಇತರರು ಉಪಸ್ಥಿತರಿದ್ದರು.

 

Leave a Reply

Your email address will not be published.