ಅಂಜನಾದ್ರಿಯಲ್ಲಿ ಚಿರತೆ ಪ್ರತ್ಯಕ್ಷ: CCTVಯಲ್ಲಿ ಸೆರೆಯಾಯ್ತು ಚಿರತೆಯ ಭಯಾನಕ ದೃಶ್ಯ

ಜಿಲ್ಲೆ

ಕೊಪ್ಪಳ : ಹನುಮ ಜನ್ಮಸ್ಥಳವಾದ ಅಂಜನಾದ್ರಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಕೆಳಗೆ ಮೆಟ್ಟಿಲು ಮುಂಭಾಗ ಚಿರತೆ ಪ್ರತ್ಯಕ್ಷವಾಗಿದೆ. ಬೆಟ್ಟದ ಕೆಳಗೆ ಬಂಡೇ ಮೇಲೆ ಚಿರತೆ ಓಡಾಡುತ್ತಿರವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರತಿನಿತ್ಯ ಅಂಜನಾದ್ರಿಗೆ ಸಾವಿರಾರು ಭಕ್ತರ ಆಗಮಿಸುವುದರಿಂದ ಚಿರತೆಯನ್ನು ಸೆರೆ ಹಿಡಿಯುವಂತೆ ಪ್ರವಾಸಿಗರ ಆಗ್ರಹಿಸಿದ್ದಾರೆ.

Leave a Reply

Your email address will not be published.