Karnataka Budget 2022..ಬೀದರ್, ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಒತ್ತು

ಜಿಲ್ಲೆ

ಬೀದರ್ : ಬೀದರ್, ಕಲಬುರಗಿ ಕೋಟೆಗಳು ಪುನರುಜ್ಜೀವನ ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ, ಶ್ರೀಶೈಲದಲ್ಲಿ ₹85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ , ಮೊದಲ ಹಂತದಲ್ಲಿ 45 ಕೋಟಿ ರೂಪಾಯಿ,  ಕಾಶಿಯಾತ್ರೆ ಕೈಗೊಳ್ಳುವವರಿಗೆ ₹5 ಸಾವಿರ ಸಹಾಯಧನ ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸಹಾಯಧನ,ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರುಗೆ ಪ್ಯಾಕೇಜ್ ಟ್ರಿಪ್ ಸೇವೆ ಆರಂಭ

Leave a Reply

Your email address will not be published.