
ಬೋಲ್ಡ್ ನೋಟದಿಂದಲೇ ಗಮನ ಸೆಳೆದಿರುವ ಕಿಯಾರಾ ಅಡ್ವಾಣಿ – kiara advani photos
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಕಿಯಾರಾ ಕೂಡ ತಮ್ಮ ಅಭಿಮಾನಿಗಳನ್ನು ಸೆಳೆಯುವುದರಲ್ಲಿ ಹಿಂದೆ ಬಿದ್ದವರಲ್ಲ
ಇನ್ಸ್ಟಾಗ್ರಾಂನಲ್ಲಿ ಹರಿಯಬಿಟ್ಟ ಅವರ ಫೋಟೋ ಜಾಲತಾಣದಲ್ಲಿ ಧೂಳೆಬ್ಬಿಸುತ್ತಿದ್ದು
ಫೋಟೋ ಜಾಲತಾಣದಲ್ಲಿ ಧೂಳೆಬ್ಬಿಸುತ್ತಿದ್ದು ಪಡ್ಡೆ ಹೈಕ್ಳು ಕ್ಲೀನ್ ಬೋಲ್ಡ್ ಆಗಿದ್ದಾರೆ.