Karnataka Budget 2022..ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು

ಬೆಂಗಳೂರು

ಬೆಂಗಳೂರು: ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು, ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ, ಕಟ್ಟಡ ಕಾರ್ಮಿಕರಿಗಾಗಿ ರಿಯಾಯಿತಿ ಬಸ್ ಪಾಸ್ ಯೋಜನೆ, ಹುಬ್ಬಳ್ಳಿ & ದಾವಣಗೆರೆ ESI ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ ಯೆಲ್ಲೊ ಬೋರ್ಡ್‌ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ಹಾಗೂ  ಡ್ರೈವರ್ಸ್‌ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆಯನ್ನು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ..

Leave a Reply

Your email address will not be published.