Home District ಕೊರೋನಾ ನಿಯಂತ್ರಣ ಕುರಿತು ಅಧಿಕಾರಿಗಳ ಜೊತೆ ಸಚಿವೆ, ಸಂಸದರ ಸಭೆ

ಕೊರೋನಾ ನಿಯಂತ್ರಣ ಕುರಿತು ಅಧಿಕಾರಿಗಳ ಜೊತೆ ಸಚಿವೆ, ಸಂಸದರ ಸಭೆ

ಕೊರೋನಾ ನಿಯಂತ್ರಣ ಕುರಿತು ಅಧಿಕಾರಿಗಳ ಜೊತೆ ಸಚಿವೆ, ಸಂಸದರ ಸಭೆ

348
0

ಚಿಕ್ಕೋಡಿ :- ಕರೋನಾ ನಿಯಂತ್ರಣ ಸಂಬಂಧ ಸಂಸದ ಅಣ್ಣಾ ಸಾಹೇಬ್, ಜೊಲ್ಲೆ ಹಾಗೂ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಸಚಿವೆ‌ ಶಶಿಕಲಾ ಜೊಲ್ಲೆ ಇಂದು ವಿವಿದ ಇಲಾಖೆಯ ಅಧಿಕಾರಿಗಳ ಜೊತೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿದರು.

ಈ ವೇಳೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಲವು ಇಲಾಖೆಗಳ ಪ್ರಗತಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಯಾವ ಹಂತದಲ್ಲಿದೆ. ಮತ್ತು ಕರೋನಾ ತಡೆಗಟ್ಟಲು ಯಾವ ರೀತಿಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂಬುದರ ಕುರಿತು ಸವಿಸ್ತಾರವಾದ ಮಾಹಿತಿ ಪಡೆದರು.

ಈಗಾಗಲೇ ಬೇರೆ ರಾಜ್ಯಗಳಲ್ಲಿ ರೋನಾ ಹೆಚ್ಚಳ ಹಿನ್ನಲೆ ಬಹುತೇಕ ಲಾಕ್ ಡೌನ್ ಜಾರಿಯಾಗಿದ್ದು, ರಾಜ್ಯದಲ್ಲಿ ಆ ಪರಿಸ್ಥಿತಿ ನಿರ್ಮಾಣ ಆಗಬಾರದು ಎಂದ ಅವರು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಸೊಂಕಿತರಿಗೆ ಯಾವುದೇ ರೀತಿಯ ತೊಂದರೆಗಳಾಗಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು. ಇದೇ ವೇಳೆ ಪೊಲೀಸ್‌ ಇಲಾಖೆ ಸೇರಿದಂತೆ ಸಭೆಯಲ್ಲಿ ಭಾಗಿಯಾಗಿದ್ದ ಇತರೆ ಇಲಾಖೆ ಅಧಿಕಾರಿಗಳಿಗೆ ಕೊವಿಡ್ -೧೯ ಹರಡದಿರುವವುದಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸರ್ಕಾರದಿಂದ ಇದಕ್ಕಾಗಿ ಯಾವ ರೀತಿಯ ಸ್ಪಂದನೆಗೂ ಸಂಸದ ಸಚಿವರು ಸಿದ್ಧವಿರೋದಾಗಿ ತಿಳಿಸಿದರು.

VIAಕೊರೋನಾ ನಿಯಂತ್ರಣ ಕುರಿತು ಅಧಿಕಾರಿಗಳ ಜೊತೆ ಸಚಿವೆ, ಸಂಸದರ ಸಭೆ
SOURCEಕೊರೋನಾ ನಿಯಂತ್ರಣ ಕುರಿತು ಅಧಿಕಾರಿಗಳ ಜೊತೆ ಸಚಿವೆ, ಸಂಸದರ ಸಭೆ
Previous articleಹಾಸಿಗೆ ಸಿಗದೇ ನೆಲದಮೇಲೆ ಮಲಗಿದ ಜನ; ಆಸ್ಪತ್ರೆಯಲ್ಲಿ ಕಂಡುಬಂದ ಮನಮಿಡಿಯುವ ದೃಶ್ಯ
Next articleಕೊರೋನಾ ವಿಚಾರ; ಸರ್ವಪಕ್ಷಗಳ ಮುಖಂಡರ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

LEAVE A REPLY

Please enter your comment!
Please enter your name here