ಭಾರತ ಚುನಾವಣಾ ಆಯೋಗದ ವತಿಯಿಂದ “ಚುನಾವಣಾ ಸುಧಾರಣೆಗಳು” ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರು

ಬೆಂಗಳೂರು: ಭಾರತ ಚುನಾವಣಾ ಆಯೋಗದ ವತಿಯಿಂದ ಇಂದು ಬೆಂಗಳೂರಿನ ಬಿಬಿಎಂಪಿ ಕಚೇರಿಯಲ್ಲಿ “ಚುನಾವಣಾ ಸುಧಾರಣೆಗಳು” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು  ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ರವರು ಉದ್ಘಾಟಿಸಿದರು.

ಈ ವೇಳೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್, ಮುಖ್ಯ ಚುನಾವಣಾಧಿಕಾರಿಗಳಾದ ಶ್ರೀ ಮನೋಜ್ ಕುಮಾರ್ ಮೀನಾ, ವಿಶೇಷ ಆಯುಕ್ತರಾದ ರಂಗಪ್ಪ, ವಲಯ ಜಂಟಿ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published.