ನ್ಯಾಷನಲ್ ಸ್ಟಾರ್ ರಾಕಿ ಬಾಯ್ ಮನೆಯಲ್ಲಿ ರಾಖಿ ಹಬ್ಬದ ಸಂಭ್ರಮ

ಚಲನಚಿತ್ರ

ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಇಂದು ರಾಖಿ ಹಬ್ಬದ ಸಂಭ್ರಮ. ಪ್ರತಿವರ್ಷದಂತೆ ಈ ವರ್ಷವೂ ಸಹೋದರಿ ನಂದಿಗೆ ಯಶ್ ಕೈಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಸದ್ಯ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಹೋದರ ಯಶ್‌ಗೆ ಆರತಿ ಬೆಳಗಿದ, ತಿಲಕಿವಿಟ್ಟು ಬಳಿಕ ರಾಖಿ ಕಟ್ಟಿ, ಖುಷಿಯಿಂದ ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನ ಯಶ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

Leave a Reply

Your email address will not be published.