ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಹಗಲುರಾತ್ರಿ ಟೆಸ್ಟ್‌ ಪಂದ್ಯ

ಬೆಂಗಳೂರು

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಹಗಲುರಾತ್ರಿ ಟೆಸ್ಟ್‌ ಪಂದ್ಯ ನಡೆಯಲಿದ್ದು, ಶೇ.50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಕರ್ನಾಟಕದ ಮಟ್ಟಿಗೆ ಮುಖ್ಯವಾಗಿರುವ ಈ ಪಂದ್ಯದ ಟಿಕೆಟ್‌ಗಳನ್ನು ಆನ್‌ಲೈನ್‌ ಹಾಗೂ ನೇರವಾಗಿಯೂ ಖರೀದಿಸಬಹುದು. ಆನ್‌ಲೈನ್‌ ಖರೀದಿಗೆ ಮಾ.1ರಿಂದ ಅವಕಾಶವಿದೆ. ಬೆಳಿಗ್ಗೆ 10.30ರಿಂದ ಟಿಕೆಟ್‌ ಖರೀದಿ ನಡೆಸಬಹುದು. ಕೆಎಸ್‌ಸಿಎನಲ್ಲಿ ನೇರವಾಗಿ ಹೋಗಿ ಖರೀದಿಸುವವರಿಗೆ ಮಾ.6ರಿಂದ ಅವಕಾಶ ನೀಡಲಾಗಿದೆ.

Leave a Reply

Your email address will not be published.