ಪ್ರವೀಣ್ ನೆಟ್ಟಾರ್ ಹತ್ಯೆ ಕೇಸ್ NIA ಗೆ ಹಸ್ತಾಂತರ: CM ಬೊಮ್ಮಾಯಿ ಘೋಷಣೆ

ಬೆಂಗಳೂರು

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣವನ್ನು NIA ಗೆ ಹಸ್ತಾಂತರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ಪ್ರವೀಣ್ ಹತ್ಯೆ ಪ್ರಕರಣವನ್ನು NIAಗೆ ಕೊಡಲು ರಾಜ್ಯ ಸರ್ಕಾರ‌ ನಿರ್ಧಾರ ಮಾಡಿದೆ.

ಸುರತ್ಕಲ್ ನಲ್ಲಿ ನಡೆದ ಫಾಸಿಲ್ ಹತ್ಯೆ ಬಗ್ಗೆಯೂ ತೀವ್ರ ತನಿಖೆ ನಡೆಯಲಿದೆ. ಕೇರಳ ಬಾರ್ಡರ್ ನಲ್ಲಿ ಕಟ್ಟೆಚರ‌‌‌ ವಹಿಸಲು ಸೂಚನೆ ನೀಡಲಾಗಿದೆ.  ಸ್ವಲ್ಪ ದಿನಗಳ‌ ನಂತರ ಧಾರ್ಮಿಕ ಮುಖಂಡರ ಜೊತೆ ಚರ್ಚೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

 

Leave a Reply

Your email address will not be published.