PSI ನೇಮಕಾತಿ ಅಕ್ರಮ ಪ್ರಕರಣ: ಗೃಹ ಸಚಿವರ ಆಪ್ತ ಸಹಾಯಕ ಅರೆಸ್ಟ್

ಬೆಂಗಳೂರು

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ಪಿಎ ಗಣಪತಿ ಭಟ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಉತ್ತರಕನ್ನಡದ ಶಿರಸಿಯಲ್ಲಿ ಗಣಪತಿ ಭಟ್ ಎಂಬುವವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಿರಸಿಯಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಗಣಪತಿ ಭಟ್ ಭಾಗಿಯ ಬಗ್ಗೆ ಸಿಐಡಿ ತನಿಖೆ ಮುಂದು ವರೆದಿದೆ.

Leave a Reply

Your email address will not be published.