Home KARNATAKA ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣ: ಸಿಐಡಿ ತನಿಖೆಗೆ ಹಸ್ತಾಂತರ

ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣ: ಸಿಐಡಿ ತನಿಖೆಗೆ ಹಸ್ತಾಂತರ

72
0
SHARE

ಹೈಕೋರ್ಟ್ ಆದೇಶದ ಮೇರಗೆ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣವನ್ನ ಸಿಐಡಿ ಹೆಗಲಿಗೆ ಹಸ್ತಾಂತರ ಮಾಡಲಾಗಿದೆ. ಪ್ರಕರಣವನ್ನ ಎಸಿಬಿ ಹಾಗೂ ಸಿಐಡಿ ಎರಡು ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದವು. ಆದ್ರೆ ಒಂದೆ ತನಿಖಾ ಸಂಸ್ಥೆ ತನಿಖೆ ನಡೆಸುವಂತೆ ಆದೇಶ ನೀಡಿದ ಕಾರಣ, ಪ್ರಕರಣವನ್ನ ಸಿಐಡಿ ಕೈಗೆತ್ತಿಕೊಂಡಿದೆ. ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಆದೇಶ ನೀಡಿದ್ದಾರೆ.

LEAVE A REPLY

Please enter your comment!
Please enter your name here