Home Health ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

447
0

ಚಾಮರಾಜನಗರ; ಕೋವಿಡ್ ಆಸ್ಪತ್ರೆಯಲ್ಲಿ ನಡೆದಿರುವ ಕೋವಿಡ್ ಸೋಂಕಿತರ ಸಾವಿನ ಬಗ್ಗೆ ಖುದ್ದು ಪರಿಶೀಲನೆ ನಡೆಸಲು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದರು.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಂತೆ ಜಮಾಯಿಸಿದ ಸಾರ್ವಜನಿಕರು ಕೋವಿಡ್ ಆಸ್ಪತ್ರೆಯಲ್ಲಿ ನಡೆದಿರುವ ಕೋವಿಡ್ ಸೋಂಕಿತರ ಸಾವಿಗೆ ಜಿಲ್ಲಾಧಿಕಾರಿ , ಉಸ್ತುವಾರಿ ಸಚಿವರೇ ಹೊಣೆಗಾರರು ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಮೃತ ಕೋವಿಡ್ ಸೋಂಕಿತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಆಕ್ಸಿಜನ್ ಕೊರತೆಯಿಂದಾಗಿ ಆಮಾಯಕರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಲಾಯಿತು.

ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ದೃವನಾರಾಯಣ್, ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ , ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಇದ್ದರು.

VIAಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
SOURCEಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Previous articleಕೊರೊನಾ ವೈರಸ್ ಹರಡುವ ಭೀತಿಯೇ ಇಲ್ಲದಂತೆ ವರ್ತಿಸುತ್ತಿರುವ ಜನ!
Next articleಜನರ ಅಳಲನ್ನು ಆಲಿಸಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

LEAVE A REPLY

Please enter your comment!
Please enter your name here