Home District ನೇಣಿಗೆ ಶರಣಾದ ಬಿಬಿಎಂಪಿ ನೌಕರ!

ನೇಣಿಗೆ ಶರಣಾದ ಬಿಬಿಎಂಪಿ ನೌಕರ!

706
0

ವರದಿ-ಥಾಮಸ್ ಪುಷ್ಪರಾಜ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಇಂದು ನಡೆದಿದೆ. ರಾಕೇಶ್,ನೇಣಿಗೆ ಶರಣಾದ ಬಿಬಿಎಂಪಿ ನೌಕರ.ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತರ ಸಹಾಯಕರಾಗಿದ್ದ ರಾಕೇಶ್.

ಬೆಂಗಳೂರಿನ ವಿಜಯನಗರದ ಮನೆಯಲ್ಲಿ ನೇಣಿಗೆ ಶರಣು. ವೈಯುಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮುಂದಿನ ವಿಚಾರಣೆ ಬಳಿಕವಷ್ಟೇ ಪ್ರಕರಣದ ಸತ್ಯ ಹೊರಬರಬೇಕಿದೆ.

Previous articleಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ?
Next articleರಂಗೇರಿದ ಬೆಳಗಾವಿ ಉಪಚುನಾವಣಾ ಕಣ!; ಪ್ರಜಾಟಿವಿ ವಿಶೇಷ ವರದಿ

LEAVE A REPLY

Please enter your comment!
Please enter your name here