
ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ: ಅದೊಂದು ಕಾರಣಕ್ಕೆ ಯುವತಿ ಸಾವು
ಕೊಪ್ಪಳದ ಕಿಡದಾಳ್ ರೈಲ್ವೇ ಗೇಟ್ ಬಳಿ ಕಾಲೇಜು ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ.
ಮಾನಸಿಕವಾಗಿ ಬಳಲುತಿದ್ದ ಈಕೆ ರೈಲಿಗೆ ತಲೆಕೊಟ್ಟು ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಯುವತಿ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .