ರಾಜ್ಯದಲ್ಲಿ ಸಮವಸ್ತ್ರ ಸಂಘರ್ಷ: ಹೈಕೋರ್ಟ್ ನಲ್ಲಿ ಇಂದು ಹಿಜಾಬ್ ವಿಚಾರಣೆ

ಬೆಂಗಳೂರು

ಬೆಂಗಳೂರು: ಇಡೀ ರಾಜ್ಯದ ಜನ ಕೋರ್ಟ್ ತೀರ್ಮಾನಕ್ಕಾಗಿ ಕಾದು ಕುಳಿತಿದೆ. ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗೆ ಬರುತ್ತೇವೆ ಅಂತ ಪಟ್ಟು ಹಿಡಿದಿದ್ದಾರೆ. ಶಾಲೆ ಸಿಬ್ಬಂದಿ ಹಿಜಾಬ್ ತೆಗೆದು ಬಂದರೆ ಮಾತ್ರ ತರಗತಿಗೆ ಅವಕಾಶ ಸಿಗುತ್ತದೆ. ಇದು ಹೈಕೋರ್ಟ್ ಆದೇಶ ಅಂತ ಹೇಳುತ್ತಿದ್ದಾರೆ. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಹಿಜಾಬ್ಗಾಗಿ ತರಗತಿ ಬಹಿಷ್ಕರಿಸಿ ಮನೆ ಗೆ ವಾಪಾಸಾಗಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ಕೋರ್ಟ್​ ವಿಚಾರಣೆ ನಡೆಸಲಿದೆ.

Leave a Reply

Your email address will not be published.