ಪ್ರಧಾನಮಂತ್ರಿಗಳೊಂದಿಗೆ ವಿಡಿಯೋ ಸಂವಾದ

ಪ್ರಧಾನಮಂತ್ರಿಗಳೊಂದಿಗೆ ವಿಡಿಯೋ ಸಂವಾದ

338
0

ರಾಯಚೂರು; ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಎನ್ ಐ ಸಿ ವಿಡಿಯೋ ಸಂವಾದ ಕೊಠಡಿಯಲ್ಲಿ ಪ್ರಧಾನಮಂತ್ರಿಗಳ ವಿಡಿಯೋ ಸಂವಾದ ಆರಂಭ…
ಕೇಂದ್ರ ಗೃಹ ಸಚಿವ ಅಮಿತ್ ಶಾ,ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ದೇಶದ 10ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇದ್ದರು.

ರಾಯಚೂರು ಜಿಲ್ಲೆಯಿಂದ ಈ ವಿಡಿಯೋ ಸಂವಾದವನ್ನು ರಾಜ್ಯದ ಉಪ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ, ಸಂಸದರಾದ ರಾಜಾ ಅಮರೇಶ್ವರ ನಾಯಕ್, ಶಾಸಕರಾದ ಡಾ. ಶಿವರಾಜ ಪಾಟೀಲ್, ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರು ಪ್ರತಿನಿದಿಸಿದ್ದು, ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸೀಫ್, ಎಸ್ಸಿ ಪ್ರಕಾಶ್ ನಿಕ್ಕಂ, ಅಪರ ಜಿಲ್ಲಾಧಿಕಾರಿ ದುರುಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಸುರೇಂದ್ರ ಬಾಬು ಇದ್ದರು.

VIAಪ್ರಧಾನಮಂತ್ರಿಗಳೊಂದಿಗೆ ವಿಡಿಯೋ ಸಂವಾದ
SOURCEಪ್ರಧಾನಮಂತ್ರಿಗಳೊಂದಿಗೆ ವಿಡಿಯೋ ಸಂವಾದ
Previous articleಕಲ್ಪತರು ನಾಡಿನಲ್ಲಿ ಮುಂದುವರೆದ ‘ಬ್ಲಾಕ್ ಫಂಗಸ್’ ಅಟ್ಟಹಾಸ
Next articleವಿಶ್ವ ಸುಂದರಿ ಕಿರೀಟ ಗೆದ್ದ ಕರಾವಳಿ ಹುಡುಗಿ!

LEAVE A REPLY

Please enter your comment!
Please enter your name here