Home Home Home Page ಡ್ರಗ್ಸ್ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗ್ಬೇಕು; ಇಂದ್ರಜಿತ್ ಲಂಕೇಶ್

ಡ್ರಗ್ಸ್ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗ್ಬೇಕು; ಇಂದ್ರಜಿತ್ ಲಂಕೇಶ್

74
0
SHARE

ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಬೆನ್ನಲ್ಲೇ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ, ಇದರ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.ಸ್ಯಾಂಡಲ್‌ವುಡ್‌ನ ಕೆಲವರು ನನ್ನನ್ನು ಟೀಕಿಸಿದ್ದರು. ಇಂದ್ರಜಿತ್‌ಗೆ ಕೆಲಸ ಕಾರ್ಯ ಇಲ್ಲ ಎಂದು ಹೇಳಿದ್ದರು. ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ಬೆಂಗಳೂರಿಗೆ ಬರುತ್ತಿದ್ದು, ಇದರಿಂದ ಬೆಂಗಳೂರಿನಲ್ಲಿ ಡ್ರಗ್ಸ್‌ಗಿರುವ ಬೇಡಿಕೆ ತಿಳಿಯುತ್ತದೆ. ಹೀಗಾಗಿ ಡ್ರಗ್ಸ್‌ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗಬೇಕು’’ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here