Home Home Home Page ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

80
0
SHARE

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶ ಹಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಫರ್ನಾಂಡಿಸ್ ಮಂಗಳೂರಿನ ಕೊಡಿಯಾಲ್ ಬೈಲ್‌ನಲ್ಲಿರುವ ಖಾಸಗಿ ಆಸ್ಪತ್ರೆ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್(80) ವಿಧಿವಶ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನ ಮಂಗಳೂರಿನ ಯನಪೋಯ ಆಸ್ಪತ್ರೆಯಲ್ಲಿ ಕೊನೆ ಉಸಿರು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ಫರ್ನಾಂಡಿಸ್ ಉಡುಪಿ ಲೋಕಸಭಾ ಕ್ಷೇತ್ರದಿಂದ 5 ಬಾರಿ ಆಯ್ಕೆ 2 ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಫರ್ನಾಂಡಿಸ್ ಮನಮೋಹನ್ ಸಿಂಗ್ ಸಂಪುಟದಲ್ಲಿ ಸಚಿವರಾಗಿ ಸೇವೆ ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದ ಆಸ್ಕರ್ ಫರ್ನಾಂಡಿಸ್ ರಾಜೀವ್ ಗಾಂಧಿಯವರ ಸಂಸದೀಯ ಕಾರ್ಯದರ್ಶಿಯಾಗಿದ್ದರು ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here