Home District ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಆ್ಯಂಬುಲೆನ್ಸ್ ಮತ್ತು ಆರೋಗ್ಯ ಕಿಟ್ ವಿತರಣೆ

ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಆ್ಯಂಬುಲೆನ್ಸ್ ಮತ್ತು ಆರೋಗ್ಯ ಕಿಟ್ ವಿತರಣೆ

ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಆ್ಯಂಬುಲೆನ್ಸ್ ಮತ್ತು ಆರೋಗ್ಯ ಕಿಟ್ ವಿತರಣೆ

647
0

ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಚಾಮರಾಜನಗರ ಜಿಲ್ಲೆಗೆ ಆ್ಯಂಬುಲೆನ್ಸ್ ಮತ್ತು ಹೋಂ ಐಸೋಲೇಷನ್ನಿನಲ್ಲಿರುವ ಸೋಂಕತರಿಗೆ ಆರೋಗ್ಯ ಕಿಟ್ ವಿತರಣೆ ಮಾಡಲಾಯಿತು.ಮಾಜಿ ಸಂಸದ ಆರ್.ದೃವನಾರಾಯಣ್ ಅವರು ಪಕ್ಷದ ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.ಬಳಿಕ ಮಾತನಾಡಿದ ಇವರು, ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುವ ಇತರ ಆ್ಯಂಬುಲೆನ್ಸ್ ನಿರ್ವಹಿಸುವ ಕೆಲಸವನ್ನು ಮಾಡುತ್ತದೆ. ಇದು ಕಾಂಗ್ರೆಸ್ ಪಕ್ಷದ ಕಿರು ಕಾಣಿಕೆ ಇದರ ಸದುಪಯೋಗ ಆಗಲಿ ಎಂದರು.ಇದರೊಂದಿಗೆ ಟ್ಯಾಬ್ಲೆಟ್ ಕಿಟ್ಟನ್ನು ಸಹಾ ನೀಡಲಾಗುತ್ತಿದೆ. ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲೂ ಆ್ಯಂಬುಲೆನ್ಸ್, ಮಾತ್ರೆಗಳ ಕಿಟ್, ಆಹಾರ ಕಿಟ್ಟುಗಳು ಸೇರಿದಂತೆ ನಿರ್ಗತಿಕರಿಗೆ ಆಹಾರ ಪೊಟ್ಟಣಗಳನ್ನು ನೀಡಲಾಗುತ್ತಿದೆ ಎಂದರು.ಈ ವೇಳೆ ಕಾಂಗ್ರೇಸ್ ಯುವ ಘಟಕದ ಜಿಲ್ಲಾ ಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಚಿಕ್ಕಮಹದೇವು, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಹಮದ್ ಅಸ್ಗರ್ ( ಮುನ್ನಾ) , ಮುಖಂಡರಾದ ಆರ್. ಮಹದೇವು ಸೇರಿದಂತೆ ಹಲವಾರು ಮಂದಿ ಇದ್ದರು.

VIAರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಆ್ಯಂಬುಲೆನ್ಸ್ ಮತ್ತು ಆರೋಗ್ಯ ಕಿಟ್ ವಿತರಣೆ
SOURCEರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಆ್ಯಂಬುಲೆನ್ಸ್ ಮತ್ತು ಆರೋಗ್ಯ ಕಿಟ್ ವಿತರಣೆ
Previous articleಬೆಂಗಳೂರಿಗರ ಪಾಲಾದ ಚಿಕ್ಕಬಳ್ಳಾಪುರ ಜನರ ಲಸಿಕೆ!
Next articleಕೋವಿಡ್ ಆಸ್ಪತ್ರೆಗೆ 50 ಲಕ್ಷ ರೂ ಮೌಲ್ಯದ ವೈದ್ಯಕೀಯ ಸಲಕರಣೆ ನೀಡಿದ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್

LEAVE A REPLY

Please enter your comment!
Please enter your name here