Home District ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

425
0

ರಾಯಚೂರು ಬ್ರೇಕಿಂಗ್: ಮಸ್ಕಿ ಕ್ಷೇತ್ರದ ಕುರುಕುಂದಾ ಗ್ರಾಮದಲ್ಲಿ ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ ಪ್ರಸಂಗ ನಡೆಯಿತು.ಮಸ್ಕಿ ಕ್ಷೇತ್ರದ ಕುರುಕುಂದಾ ಗ್ರಾಮದಲ್ಲಿ ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ ಪ್ರಸಂಗ ನಡೆಯಿತು.ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಇದರಿಂದ ಬಿಗುವಿನ ವಾತಾವರಣ ಏರ್ಪಟ್ಟಿತು. ಬಳಿಕ ಪೊಲೀಸರು ಎಲ್ಲರನ್ನು ಹೊರಗೆ ಕಳುಹಿಸಿದ ಪ್ರಸಂಗ ನಡೆಯಿತು.

VIAಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
SOURCEಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
Previous articleಕೊರೊನಾ ಹಿನ್ನಲೆ; ಆರೋಗ್ಯ ಇಲಾಖೆಯ ಲೋಪದೋಷಗಳ ವಿರುದ್ಧ ಗುಡುಗಿದ ಸಚಿವರು!
Next articleಒಂದೇ ದಿನ ಅಪ್ಪ ಮಗನಿಗೆ ಕೊರೋನಾ ಕಂಟಕ!; ಮಾಜಿ ಸಿಎಂ ಪುತ್ರನಿಗೂ ಇಂದು ಕೊರೋನಾ ಧೃಡ

LEAVE A REPLY

Please enter your comment!
Please enter your name here