ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಗೆ ಕೊರೋನಾ ಪಾಸಿಟಿವ್

ರಾಷ್ಟ್ರೀಯ

ಮುಂಬೈ: ಕ್ಷಣ ಕ್ಷಣ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ರಾಜಕೀಯದ ಮಧ್ಯೆ ಈಗ ಕೊರೊನಾ ಬಂದಿರುವುದು ಸುದ್ದಿಯಾಗಿದೆ. ರಾಜಕೀಯ ಬಿಕ್ಕಟ್ಟು ತೀವ್ರಗೊಂಡ ಬೆನ್ನಲ್ಲೇ ರಾಜ್ಯಪಾಲ ಭಗತ್ ಸಿಂಗ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಭಗತ್ ಸಿಂಗ್ ಅವರು,

 

ಟ್ವೀಟ್ ಮಾಡುವ ಮೂಲಕ ಇದನ್ನು ದೃಢಪಡಿಸಿದ್ದಾರೆ. ಟ್ವೀಟ್‍ನಲ್ಲಿ, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ ಎಚ್‍ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published.