ರಂಭಾಪುರ ಗ್ರಾಮದ ಬಳಿ ಡೀಸೆಲ್ ತುಂಬಿದ್ದ ಟ್ಯಾಂಕರ್​ ಪಲ್ಟಿ!

ಜಿಲ್ಲೆ

ವಿಜಯಪುರ: ಡೀಸೆಲ್ ತುಂಬಿದ್ದ ಟ್ಯಾಂಕರ್​ ಲಾರಿಯೊಂದು ಪಲ್ಟಿಯಾದ ಘಟನೆ ನಗರದ ಹೊರವಲಯದ ರಂಭಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಡೆದಿದೆ.

ಕಲಬುರಗಿಯಿಂದ ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣಕ್ಕೆ ಹೊರಟಿದ್ದ ಟ್ಯಾಂಕರ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ.  ಈ ವೇಳೆ ಟ್ಯಾಂಕರ್ ನಿಂದ ಡೀಸೆಲ್‌ ಸೋರಿಕೆಯಾಗುತ್ತಿದ್ದು ಸ್ಥಳೀಯರು ಸೋಷರಿಕೆಯಾದ ಡಿಸೇಲ್ ಅನ್ನು ಬಾಟಲಿಗಳಲ್ಲಿ ತುಂಬಿಕೊಂಡು ಹೋಗುತ್ತಿದ್ದಾರೆ.

Leave a Reply

Your email address will not be published.