Home Health ಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಭಾವುಕರಾದ ರೋಹಿಣಿ ಸಿಂಧೂರಿ

ಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಭಾವುಕರಾದ ರೋಹಿಣಿ ಸಿಂಧೂರಿ

ಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಭಾವುಕರಾದ ರೋಹಿಣಿ ಸಿಂಧೂರಿ

654
0

ಮೈಸೂರು:ಚಾಮರಾಜನಗರದಲ್ಲಿ ಕೋವಿಡ್ ಸೋಂಕಿತರ ಸರಣಿ ಸಾವು ವಿಚಾರ.ಗದ್ಗದಿತರಾದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ.ಚಾಮರಾಜನಗರದಲ್ಲಿ ಆಗಿರುವುದಕ್ಕೆ ನೋವಿದೆ.ಸಾಕಷ್ಟು ಊಹಾಪೋಹಗಳು ನಡೆಯುತ್ತಿವೆ.ಇದರಿಂದ ನನಗೆ ತುಂಬಾ ನೋವಾಗಿದೆ.ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ.ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ.ಸತ್ತವರ ಮನೆಯಲ್ಲಿ ನೋವಿರುತ್ತದೆ ಈ ವೇಳೆ ಈ ರೀತಿ ಆರೋಪ ಮಾಡಬಾರದು. ಮಾಡಿದರೆ ನಮ್ಮ ಮೇಲೆ ತಪ್ಪು ಅಭಿಪ್ರಾಯ ಬರುತ್ತದೆ.ಅವರು ಮಾಧ್ಯಮದಲ್ಲಿ ಹೇಳಿಕೆ ನೀಡದಿದ್ದರೆ.ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ.

VIAಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಭಾವುಕರಾದ ರೋಹಿಣಿ ಸಿಂಧೂರಿ
SOURCEಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಭಾವುಕರಾದ ರೋಹಿಣಿ ಸಿಂಧೂರಿ
Previous articleಪ್ರತಾಪಗೌಡ ಪಾಟೀಲ್ ಭಾವಚಿತ್ರಕ್ಕೆ ಫೇಸ್ಬುಕ್ ನಲ್ಲಿ ಶ್ರದ್ದಾಂಜಲಿ; ತಾರಕಕ್ಕೇರಿದ ಜಗಳ
Next articleವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಔಷಧಿ ಕೊರತೆ ಇಲ್ಲ; ಸಚಿವೆ ಜೊಲ್ಲೆ ಸ್ಪಷ್ಠನೆ

LEAVE A REPLY

Please enter your comment!
Please enter your name here