ಭದ್ರತಾ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ HAL ನೇಮಕಾತಿ: ತಿಂಗಳಿಗೆ ₹40000 ರಿಂದ ₹140000 ವೇತನ

ತಂತ್ರಜ್ಞಾನ

ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯು ಖಾಲಿ ಇರುವ  ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಭದ್ರತಾ ಅಧಿಕಾರಿ, ಅಧಿಕಾರಿ ಸೇರಿ ಒಟ್ಟು 10 ಹುದ್ದೆಗಳು ಖಾಲಿ ಇದೆ.  ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್  ಮೂಲಕ ಮೇ.24 ರೊಳಗೆ  ಅರ್ಜಿ ಸಲ್ಲಿಸಬೇಕು. ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://hal-india.co.in/  ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿರಬೇಕು.

ವಯೋಮಿತಿಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ UR/EWS ಅಭ್ಯರ್ಥಿಗಳು ಗರಿಷ್ಠ 35, OBC ಅಭ್ಯರ್ಥಿಗಳು ಗರಿಷ್ಠ 38 ಮತ್ತು SC/ST ಅಭ್ಯರ್ಥಿಗಳು 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು ₹500 ಮತ್ತು ಇತರ ಅಭ್ಯರ್ಥಿಗಳಿಗೆ  ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹40000 ರಿಂದ ₹140000 ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ವ್ಯವಸ್ಥಾಪಕರು (HR),
ನೇಮಕಾತಿ ವಿಭಾಗ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಕಾರ್ಪೊರೇಟ್ ಕಚೇರಿ 15/1 ಕಬ್ಬನ್ ರಸ್ತೆ,
ಬೆಂಗಳೂರು – 560001
Chief Manager(HR), Recruitment Section
Hindustan Aeronautics Limited
Corporate Office
15/1 Cubbon Road,
Bangalore – 560 001.

Leave a Reply

Your email address will not be published.